Political News:
Feb:27:ಈ ಬಾರಿ ಚುನಾವಣೆಯಲ್ಲಿ ವಿಜಯಪುರದ ಜನರು ಸಾಬರಿಗೆ ವೋಟ್ ಹಾಕ್ಬೇಡಿ, ಇನ್ಮುಂದೆ ವಿಜಯಪುರದಲ್ಲಿ ಟಿಪ್ಪು ಸುಲ್ತಾನ್ ಗೆಲ್ಲೋದಿಲ್ಲ, ಏನಿದ್ದರೂ ಶಿವಾಜಿ ಮಹಾರಾಜರ ಭಗವಾಧ್ವಜವೇ ಗೆಲ್ಲೋದು ಎಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬೀಗಿದ್ದಾರೆ.ನಾನು ಬೆಳಗಾವಿ ಅಧಿವೇಶನದಲ್ಲಿ ಹೇಳಿದ್ದೆ, ಶಿವಾಜಿ ಹುಟ್ಟದೇ ಇದ್ದಿದ್ರೆ ಸದನದಲ್ಲಿ ಕೂತ 224 ಜನರ ಯಾರೂ ಹಿಂದೂಗಳಾಗಿ ಇರುತ್ತಿರಲಿಲ್ಲ....
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...