Tuesday, September 23, 2025

Basanagouda Patil Yathnal

ವಿಭೂತಿ ಹಂದಿದೋ ನಾಯಿದೋ ಮಾಡ್ಕೊಳ್ಳಿ : ನಿಜಗುಣಾನಂದ ಸ್ವಾಮೀಜಿಗೆ ಹಿಗ್ಗಾಮುಗ್ಗಾ ಬೈದ ಯತ್ನಾಳ್

ಹುಬ್ಬಳ್ಳಿ: ಜಾತಿ ಗಣತಿಯಲ್ಲಿ ಹಿಂದೂ ಎಂದು ದಾಖಲಿಸಲು ಒಪ್ಪಿದರೆ ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ನಿರ್ಣಯವನ್ನು ತಾನು ಸಹ ಒಪ್ಪಿಕೊಳ್ಳುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಾರೋ ಅಂತಹ ಸಭೆಗೆ ನಾನು ಹೋಗುವುದಿಲ್ಲ. ನೀವು ಹಿಂದೂ ಧರ್ಮವನ್ನು ವಿರೋಧಿಸುವುದಾದರೆ ಮೊದಲು ಕೇಸರಿ ಹಾಗೂ...

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವಿನ ಕುರ್ಚಿ ಕದನ ಜೋರಾಗಿದ್ದು, ನಾಯಕತ್ವದ ಬಗ್ಗೆ ಸಿದ್ದು ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ. ಇದು ಆಡಳಿತ ಪಕ್ಷದ ಕಥೆಯಾದರೆ, ಇನ್ನೂ ವಿಪಕ್ಷ...

‘ಕೋವಿಡ್ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ’

Political News: ಪ್ರತಿದಿನ ಸ್ವಪಕ್ಷದ ವಿರುದ್ಧ ಒಂದಿಲ್ಲೊಂದು ಹೇಳಿಕೆ ಕೊಡುತ್ತ, ಬಾಂಬ್ ಸಿಡಿಸುತ್ತಿರುವ ಬಿಜೆಪಿ ಹಿರಿಯ ನಾಯಕ, ಬಸನಗೌಡ ಪಾಟೀಲ್ ಯತ್ನಾಳ್, ಇಂದು ಕೂಡ ಬಿಜೆಪಿ ಸರ್ಕಾರದ ವಿರುದ್ಧವೇ ಹೇಳಿಕೆ ಕೊಟ್ಟಿದ್ದಾರೆ. ಕೊರೋನಾ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ ಎಂದಿದ್ದಾರೆ. ಕೋವಿಡ್ ಇದ್ದ ವೇಳೆ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ. 45 ರೂಪಾಯಿ...

‘ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಇವರಿಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು’

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಮತ್ತು ಮಾಜಿ ಸಚಿವ ಬಿ.ಸಿ,ಪಾಟೀಲ್ ಮಧ್ಯೆ ಟ್ವೀಟ್ ವಾರ್ ನಡೆದಿದೆ. ಬಿಜೆಪಿಯ ಹಲವು ನಾಯಕರು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ಹೊರಹಾಕಿದ್ದು, ಯತ್ನಾಳ್ ತಮ್ಮದೇ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿರುವುದು, ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ ಮಾಜಿ ಸಚಿವರಾದ ಬಿ.ಸಿ.ಪಾಟೀಲ್ ಅವರು, ಯತ್ನಾಳ್...

ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ ಶಾಸಕ ಯತ್ನಾಳ್!

Political News: ವಿಜಯಪುರ: ಬಿಜೆಪಿಯ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆಯ ಕುರಿತು ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಈ ಹಿಂದೆ ಕೆಜೆಪಿ ಇತ್ತಲ್ಲ‌, ಈಗ ಕೆಜೆಪಿ ಪಾರ್ಟ್ - 2 ಆಗಿದೆ. ಕೆಜಿಎಫ್‌ ಪಾರ್ಟ್ 1, ಪಾರ್ಟ್...

‘ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ’

Political News: ಸಿಎಂ ಸಿದ್ದರಾಮಯ್ಯನವರು, ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಉಡುಪು ಅವರವರ ಇಷ್ಟ. ನಾನು ಅದಕ್ಕೆ ಅಡ್ಡಿಯಾಗುವುದಿಲ್ಲ. ಹಿಜಬ್ ನಿಷೇಧವನ್ನನು ನಾವು ವಾಪಸ್ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು. ಈ ಹೇಳಿಕೆಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಬಿಜೆಪಿ ಹಿರಿಯ ನಾಯಕ ಯತ್ನಾಳ್, ಸಿದ್ದರಾಮಯ್ಯನವರು ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ...

ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ- ದೆಹಲಿಗೆ ಹೊರಟ ಫೈರ್‌ ಬ್ರ್ಯಾಂಡ್ ಲೀಡರ್ಸ್

Political News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಹುದಿನದ ಬಳಿಕ ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗ್ಡೆ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಜೊತೆಗೂಡಿ ದೆಹಲಿಗೆ ಪಯಣ ಬೆಳೆಸಿದ್ದಾರೆ. ಭಾನುವಾರ ರಾತ್ರಿ 8.30ರ ವಿಮಾನದಲ್ಲಿ...

ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ : ಶಾಸಕ ಯತ್ನಾಳ್

Political News: ಬೆಳಗಾವಿ : ಟಿಪ್ಪು ಸುಲ್ತಾನ್ ಒಬ್ಬ ಮತಾಂಧ. ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಬೇಕು ಎಂದು ಆಗ್ರಹಿಸಿದ್ದಾರೆ. ಟಿಪ್ಪು ನಾಲ್ಕು ಸಾವಿರ ದೇವಸ್ಥಾನ...

‘ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ’

Hubballi News: ಹುಬ್ಬಳ್ಳಿ: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಐಎಸ್ ಉಗ್ರರ ಜೊತೆಗೆ ನಂಟು ಇದ್ದವರು ಭಾಗವಹಿಸಿಲ್ಲ. ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಬಾಷಾಪೀರ್‌ ದರ್ಗಾದ ಧರ್ಮಗುರು ಸಯ್ಯದ್ ತಾಜುದ್ದೀನ್ ಖಾದ್ರಿ ಸ್ಪಷ್ಟನೆ ನೀಡಿದ್ದಾರೆ. ಮುಸ್ಲಿಂ ಧರ್ಮ ಗುರುಗಳ ಸಮಾವೇಶಕ್ಕೆ 150 ಕ್ಕೂ ಸೂಪಿಗಳಿಗೆ ಆಹ್ವಾನ ನೀಡಲಾಗಿತ್ತು....

ಸಿಎಂ ಪಕ್ಕ ಕುಳಿತವನಿಗೆ ಐಸಿಸ್ ಸಂಪರ್ಕ ಇದೆಯಾ? ಯತ್ನಾಳ್ ಸ್ಫೋಟಕ ಹೇಳಿಕೆ

Political News: ಬೆಳಗಾವಿ: ಶಾಸಕ ಅರವಿಂದ್ ಬೆಲ್ಲದ್ ಪ್ರತಿಪಕ್ಷ ಉಪನಾಯಕ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಉಪ ನಾಯಕನಿಗೆ ಏನು ಪವರ್ ಇರಲ್ಲ. ಏನು ಕೊಡಬೇಕೆಂದು ಕೊಡುತ್ತಿರಬೇಕು ಅಷ್ಟೇ. ಎಲ್ಲ ತೀರ್ಮಾನಗಳು ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರು ತೆಗದುಕೊಳ್ತಾರೆ. ಉಪನಾಯಕ ಅಂದ್ರೆ...
- Advertisement -spot_img

Latest News

ಎಡಗಾಲಿನ ನೋವಿಗೆ ಬಲಗಾಲಿಗೆ ಆಪರೇಷನ್‌!

ಹಾಸನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರಿಗೆ ಭಾರೀ ನಷ್ಟ ಸಂಭವಿಸಿರುವ ಘಟನೆ ಬೆಳಕಿಗೆ ಬಂದಿದೆ. ಜ್ಯೋತಿ ಎಂಬ ಮಹಿಳೆ ಎರಡು ವರ್ಷಗಳ ಹಿಂದೆ ನಡೆದ ಅಪಘಾತದ...
- Advertisement -spot_img