ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ವಿರೋಧಿಸಿ ಸೆ.17ರಂದು ಬಿಜೆಪಿ ಕೂಡಲ ಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದೆ. ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಹಾಗೂ ಕುಮಾರ್ ಬಂಗಾರಪ್ಪ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ.
ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸೆ.17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ನಮ್ಮ ಪಾದಯಾತ್ರೆಗೆ ಹೈಕಮಾಂಡ್...
Political News: ಹುಬ್ಬಳ್ಳಿ: ತಾಲೂಕಿನ ಪಾಳೆ ಗ್ರಾಮದಲ್ಲಿ ನಡೆದ ಮುಸ್ಲಿಂ ಧರ್ಮಗಳ ಸಮಾವೇಶದಲ್ಲಿ ಐಸಿಸ್ ನಂಟು ಹೊಂದಿದ್ದ ಖಾದ್ರಿಗಳು ಭಾಗಿಯಾಗಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿದೆ. ಅದರಂತೆ ಯತ್ನಾಳ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ಹಾಗೂ ಮುಸ್ಲಿಂ ಮುಖಂಡರು ತೀವ್ರವಾಗಿ ಖಂಡಿಸಿದ್ದು, ಇದೀಗ ಮುಂದುವರೆದು ಮುಸ್ಲಿಂ ಮುಖಂಡ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...