Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜನ ಜಾಗೃತಿ ತಂಡದಲ್ಲಿ ಪ್ರತಾಪ್ ಸಿಂಹ ಕೈ ಬಿಟ್ಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾತನಾಡುತ್ತ, ಮತ್ತೊಮ್ಮೆ ಯತ್ನಾಳ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬೊರನ್ನಾ ಕೈ ಬಿಡ್ತಾರೆ ಅಪ್ಪ-ಮಕ್ಕಳು ಇದೇ ದಂಧೆ ಮಾಡುತ್ತಾರೆ. ಈ ತಿಂಗಳ 25 ರಿಂದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಹಲವು ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ.
ಶಿಗ್ಗಾವ್ ಟಿಕೆಟ್ ಬೊಮ್ಮಾಯಿ ಮಗನಿಗೆ ನೀಡೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಬೊಮ್ಮಾಯಿ ಅವರನ್ನ ಯಾಕೆ ಎಳೀತೀರಿ, ಅವರದ್ದೇನು ತಪ್ಪಿಲ್ಲ. ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಇದು ಪಾಲನೆ ಆಗಬೇಕು. ಬೊಮ್ಮಾಯಿ ಅವರನ್ನ ಯಾಕೆ ಬಲಿ...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಕಾರ್ಖಾನೆಯಲ್ಲಿ ಕಬ್ಬಿನ ರಸದಿಂದ ಎಥಿನಾಲ್ ತಯಾರಿಕೆಯಾಗುತ್ತಿರುವ ಬಗ್ಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿ, ಕಾರ್ಖಾನೆಯನ್ನು ಬಂದ್ ಮಾಡಿಸಿದ್ದು. ಹೀಗಾಗಿ ಯತ್ನಾಳ್ ಮತ್ತು ರಾಜ್ಯ ಸರ್ಕಾರದ ನಡುವೆ ಈ ಬಗ್ಗೆ ಗುದ್ದಾಟ ನಡೆಯುತ್ತಲೇ ಇತ್ತು.
https://youtu.be/iUEk5pv0Q5Q
ಆದ್ರೆ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದ್ದು,...
Political News: ರಾಜ್ಯದಲ್ಲಿ ಸದ್ಯಕ್ಕೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಸುದ್ದಿ. ಪ್ರಜ್ವಲ್ 2 ಸಾವಿರಕ್ಕೂ ಹೆಚ್ಚಿನ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಈ ಕೇಸ್‌ನಲ್ಲಿ ಆರೋಪಿಸಲಾಗಿದೆ. ಅಲ್ಲದೇ, ಪ್ರಜ್ವಲ್ ಮಾಡಿದ ತಪ್ಪಿಗೆ, ಜೆಡಿಎಸ್‌ನಿಂದ ಅವರನ್ನು ಈಗಾಗಲೇ ಉಚ್ಛಾಟನೆ ಮಾಡಲಾಗಿದೆ.
ಇನ್ನು ಇದೇ ವೇಳೆ ಬೀದರ್‌ನಲ್ಲಿ ಮಾತನಾಡಿರುವ ಬಿಜೆಪಿ...
Hubballi: ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾಳನ್ನು ಫಯಾಜ್ ಎಂಬ ವ್ಯಕ್ತಿ ಕೊಲೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಹಿರಿಯ ನಾಯಕ, ಬಸನಗೌಡ ಪಾಟೀಲ್ ಯತ್ನಾಳ್ ಹುಬ್ಬಳ್ಳಿಯ ನೇಹಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ನೇಹಾ ತಂದೆ ತಾಯಿಗೆ ಶಾಸಕರು ಸಾಂತ್ವನ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದ...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ದಿನೇಶ್ ಗುಂಡೂರಾವ್ ಪತ್ನಿ ತಬ್ಬು ಆಕ್ರೋಶ ಹೊರಹಾಕಿದ್ದು, ಯತ್ನಾಳ್ ಅವರು ಇನ್ನು ಎಷ್ಟು ದಿನ ಮುಸ್ಲಿಂ ವಿರೋಧಿ ಕಾರ್ಡ್ ಪ್ಲೇ ಮಾಡುತ್ತಾರೆ..? ಇವರ ಮಾತನ್ನು ಕೇಳಿ ಕೇಳಿ...
Hubballi Political News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ. ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು ಮುಸ್ಲಿಂ ಧರ್ಮಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್.ಹಿಂಡಸಗೇರಿ ಕಿಡಿಕಾರಿದ್ದಾರೆ.
ಯತ್ನಾಳ ಅವರ ಹೇಳಿಕೆ ಸಣ್ಣ ವಿಷಯ ಅಲ್ಲ. ಸರ್ಕಾರದ ಎಲ್ಲಾ ಜನ ಪ್ರತಿನಿಧಿಗಳು ಬಂದಿದ್ರು.
ಯತ್ನಾಳ ಅವರ...
Political News: ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಯತ್ನಾಳ್ ಸಿಡಿದೆದ್ದಿದ್ದಾರೆ.
ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ, ನ್ಯಾಯ ಕೊಡುವವರೆಗೂ ಪಕ್ಷದ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಖಡಕ್ ಆಗಿ...
Vijayapura Political News: ವಿಜಯಪುರ: ಸಿದ್ಧರಾಮಯ್ಯನವರ ಸರಕಾರವೇ ಇರಲಿ. ಮತ್ಯಾರ ಸರಕಾರವಾದರೂ ಇರಲಿ. ವಿಜಯಪುರಕ್ಕೆ ನಾನೇ ಮುಖ್ಯಮಂತ್ರಿ, ನಾನೇ ಮಂತ್ರಿ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನೀನು ಖರೇ ಬಹಳ ಗಟ್ಟಿ ಇದ್ದೀರಿ ಅಂತಾ ಸಿದ್ದರಾಮಯ್ಯನವರು ಹೇಳುತ್ತಾರೆ. ನಂದ್ಯಾವಾಗಲೂ ನಿನ್ನಂಥವರಿಗೆ ಸಪೋರ್ಟ್ ಅಂತ ಹೇಳುತ್ತಿರುತ್ತಾರೆ. ಪಾಪ ಅವರಿಗೂ ಖಾಸಗಿಯಾಗಿ ಆತ್ಮೀಯತೆ ಇರುತ್ತದಲ್ಲ. ನಾವೇನು ಪಾಕಿಸ್ಥಾನ...
Bengaluru News: ಬೆಂಗಳೂರು : ವಿಪಕ್ಷ ನಾಯಕನಾಗಿ ಪ್ರಭಾವಿ ಒಕ್ಕಲಿಗ ನಾಯಕ ಆರ್.ಅಶೋಕ್ ಆಯ್ಕೆಯಾಗಿದ್ದಾರೆ. ಈ ಮೂಲಕ ಸದನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಲು ಅಶೋಕ್ ‘ಸದನ ಸಾಮ್ರಾಟ್’ ಆಗಿ ಹೊರಹೊಮ್ಮಿದ್ದಾರೆ.
ಇತ್ತ, ಆರ್. ಅಶೋಕ್ ಆಯ್ಕೆಗೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೋಟೆಲ್ನಿಂದ ಸಿಟ್ಟಿಗೆದ್ದು...