Thursday, September 24, 2026

Basanagowda Patil Yathnal

ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ: ಮಾಜಿ ಸಚಿವ ಎ.ಎಮ್.ಹಿಂಡಸಗೇರಿ

Hubballi Political News: ಹುಬ್ಬಳ್ಳಿ:  ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ. ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು ಮುಸ್ಲಿಂ ಧರ್ಮಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್.ಹಿಂಡಸಗೇರಿ ಕಿಡಿಕಾರಿದ್ದಾರೆ. ಯತ್ನಾಳ ಅವರ ಹೇಳಿಕೆ ಸಣ್ಣ ವಿಷಯ ಅಲ್ಲ. ಸರ್ಕಾರದ ಎಲ್ಲಾ ಜನ ಪ್ರತಿನಿಧಿಗಳು ಬಂದಿದ್ರು. ಯತ್ನಾಳ ಅವರ...

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹಾಜರಾಗಲ್ಲ : ಯತ್ನಾಳ್

Political News: ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಯತ್ನಾಳ್ ಸಿಡಿದೆದ್ದಿದ್ದಾರೆ. ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ, ನ್ಯಾಯ ಕೊಡುವವರೆಗೂ ಪಕ್ಷದ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಖಡಕ್ ಆಗಿ...

ವಿಜಯಪುರಕ್ಕೆ ನಾನೇ ಸಿಎಂ ಎಂದ ಯತ್ನಾಳ್

Vijayapura Political News: ವಿಜಯಪುರ: ಸಿದ್ಧರಾಮಯ್ಯನವರ ಸರಕಾರವೇ ಇರಲಿ. ಮತ್ಯಾರ ಸರಕಾರವಾದರೂ ಇರಲಿ. ವಿಜಯಪುರಕ್ಕೆ ನಾನೇ ಮುಖ್ಯಮಂತ್ರಿ, ನಾನೇ ಮಂತ್ರಿ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನೀನು ಖರೇ ಬಹಳ ಗಟ್ಟಿ ಇದ್ದೀರಿ ಅಂತಾ ಸಿದ್ದರಾಮಯ್ಯನವರು ಹೇಳುತ್ತಾರೆ. ನಂದ್ಯಾವಾಗಲೂ ನಿನ್ನಂಥವರಿಗೆ ಸಪೋರ್ಟ್‌ ಅಂತ ಹೇಳುತ್ತಿರುತ್ತಾರೆ. ಪಾಪ ಅವರಿಗೂ ಖಾಸಗಿಯಾಗಿ ಆತ್ಮೀಯತೆ ಇರುತ್ತದಲ್ಲ. ನಾವೇನು ಪಾಕಿಸ್ಥಾನ...

ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ : ‘ನ ದೈನ್ಯಂ, ನ ಪಲಾಯನಂ’ ಎಂದು ಶಾಸಕ ಯತ್ನಾಳ್ ಪೋಸ್ಟ್

Bengaluru News: ಬೆಂಗಳೂರು : ವಿಪಕ್ಷ ನಾಯಕನಾಗಿ ಪ್ರಭಾವಿ ಒಕ್ಕಲಿಗ ನಾಯಕ ಆರ್‌.ಅಶೋಕ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಸದನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಲು ಅಶೋಕ್ ‘ಸದನ ಸಾಮ್ರಾಟ್’ ಆಗಿ ಹೊರಹೊಮ್ಮಿದ್ದಾರೆ. ಇತ್ತ, ಆರ್. ಅಶೋಕ್ ಆಯ್ಕೆಗೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೋಟೆಲ್ನಿಂದ ಸಿಟ್ಟಿಗೆದ್ದು...

ಜಗದೀಶ್ ಶೆಟ್ಟರ್ ಇಂತಹ ಹಲ್ಕಾ ಕೆಲಸ ಬಿಡಬೇಕು: ಶೆಟ್ಟರ್ ವಿರುದ್ಧ ಯತ್ನಾಳ್ ವಾಗ್ದಾಳಿ

Chamaraj Nagar News: ಚಾಮರಾಜನಗರ: ಚಾಮರಾಜನಗರದಲ್ಲಿ ಇಂದು ಮಾತನಾಡಿದ ಬಿಜೆಪಿ ಹಿರಿಯ ನಾಯಕ, ಶಾಸಕ ಯತ್ನಾಳ್ ಹರಿಹಾಯ್ದಿದ್ದಾರೆ. ಆಪರೇಷನ್ ಹಸ್ತ ವಿಚಾರದ ಬಗ್ಗೆ ಮಾತನಾಡಿದ ಯತ್ನಾಳ್,  ಜಗದೀಶ್ ಶೆಟ್ಟರ್ ಇಂತಹ ಹಲ್ಕಾ ಕೆಲಸ ಬಿಡಬೇಕು. ಗ್ರಾಮ ಪಂಚಾಯತಿ ಸದಸ್ಯನಾಗಲು ಯೋಗ್ಯವಿಲ್ಲದವನನ್ನು ಬಿಜೆಪಿ ಸಿಎಂ ಮಾಡಿತ್ತು. ಮಂತ್ರಿ ಸ್ಥಾನ ಸೇರಿದಂತೆ ಹಲವಾರು ಹುದ್ದೆ ನೀಡಿತ್ತು. ಆ ವ್ಯಕ್ತಿ...

ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

Political News: ಲಿಂಗಾಯತರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆಯುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ನಾಯಕ ಯತ್ನಾಳ್ ಮಧ್ಯೆ ಟ್ವೀಟ್‌ ಸಮರ ಜೋರಾಗಿ ನಡೆದಿದೆ. ಬಿ.ಎಲ್.ಸಂತೋಷ್ ಅವರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img