Political News: ರೈತರ ಜಮೀನಿನನ್ನು ನಾಶ ಮಾಡಿ, ರಾಜ್ಯ ಸರ್ಕಾರ ತಮ್ಮ ಯೋಜನೆ ಶುರು ಮಾಡಲು ನಿರ್ಧರಿಸಿದೆ ಎಂದು ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದು, ಈ ಯೋಜನೆಯನ್ನು ರದ್ದುಗ``ಳಿಸದಿದ್ದರೆ, ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ರೈತರ ಮರಣ ಶಾಸನ ಆಗಲಿರುವ ಬಿಡದಿ ಟೌನ್ ಶಿಪ್ ಯೋಜನೆ, ಪಶ್ಚಿಮ ಘಟ್ಟಗಳಿಗೆ ಮಾರಕವಾಗಲಿರುವ ಶರಾವತಿ ಪಂಪ್ಡ್ ಸ್ಟೋರೇಜ್,...
Political News: ಬಿಡದಿ ಟೌನ್‌ಶಿಪ್ ನಿರ್ಮಾಣದ ಬಗ್ಗೆ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಭೂಮಿಯನ್ನು ಕಸಿದು, ಟೌನ್‌ಶಿಪ್ ನಿರ್ಮಾಣ ಮಾಡಲು ನಿರ್ಧರಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಫಲವತ್ತಾದ ಭೂಮಿಯನ್ನು ಸರ್ಕಾರ ಒತ್ತಡದಿಂದ...
Political News: ನಿನ್ನೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಗೆ ಮುಂದಾಗಿದ್ದು, ಅವರ ಪ್ರತಿಭಟನೆ ತಡೆದ ಪೋಲೀಸರು, ಇನ್ನು 1 ವರ್ಷ ಪ್ರತಿಭಟನೆ ಮಾಡಬಾಾರದು ಎಂದು ಮುಚ್ಚಳಿಕೆ ಬರೆಸಿಕ``ಂಡಿದ್ದಾರೆ. ಅಲ್ಲದೇ 1 ಲಕ್ಷ ದಂಡ ವಿಧಿಸಿದ್ದಾರೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಧಾರವಾಡದಲ್ಲಿ ನಿನ್ನೆ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯಲ್ಲಿ ಪ್ರತಿಭಟನಾನಿರತರನ್ನು ಬಂಧಿಸಿ ಒಂದು...
Political News: ಕಲಬುರಗಿಯ ಮಹಾನಗರ ಪಾಲಿಕೆ ಸಭೆಯಲ್ಲಿ ಬಜೆಟ್ ಶುರುವಾಗುವ ಮುನ್ನ ಇರಾನ್ ಸರ್ವೋಚ್ಛ ನಾಯಕ ಖಮೇನಿ ಸಾವಿಗೆ ಸಂತಾಪ ಸೂಚಿಸಲಾಗಿತ್ತು.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ಕಲಬುರಗಿಯ ಮಹಾನಗರ ಪಾಲಿಕೆ ಸಭೆಯಲ್ಲಿ ಇರಾನ್ ನ ನಿರಂಕುಶ ಪ್ರಭೃತವಾದಿ, ಪ್ರಜಾ ಪೀಡಕ, ಮಹಿಳಾ ಹಕ್ಕುಗಳನ್ನು ಕಸಿದಿದ್ದ ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ...
Political News: ಪ್ರತೀ ವರ್ಷ ವಿಜೃಭಣೆಯಿಂದ ನಡೆಯುವ ಬೆಂಗಳೂರು ಕರಗ ಆಚರಣೆಗೂ ಕಮಿಷನ್ ದಂಧೆ ಅಡ್ಡ ಬಂದಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಆದಿಶಕ್ತಿ ದ್ರೌಪದಮ್ಮನ ಆರಾಧನೆಯಾಗಿರುವ ವಿಶ್ವವಿಖ್ಯಾತ ಬೆಂಗಳೂರು ಕರಗ ಆಚರಣೆಗೆ ಸರ್ಕಾರ ಕೊಡುವ ಅನುದಾನದಲ್ಲೂ ಕೆಲ...
Political News: 2 ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಪೋಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಪೋಲೀಸರಿಂದ ಯಾವುದೇ ಲೋಪ ನಾವು ಸಹಿಸುವುದಿಲ್ಲ. ಕೆಲ ಕೇಸ್‌ಗಳಲ್ಲಿ ಪೋಲೀಸರದ್ದೇ ತಪ್ಪು ಕಂಡುಬರುತ್ತಿದೆ ಎಂದು ಎಚ್ಚರಿಕೆ ನೀಡಿದ್ದರು. ಅದಾಗ 24 ಗಂಟೆ ಕಳೆಯಲಿಲ್ಲ. ಆಗಲೇ ಡಿಜಿಪಿ ರಾಮ್‌ಚಂದ್ರ ರಾವ್ ರಾಸಲೀಲೆ ಪ್ರಕರಣದಲ್ಲಿ ಅಮಾನತಾಗಿದ್ದಾರೆ.
ಈ ವಿಷಯದ ಬಗ್ಗೆ ಕಿಡಿಕಾರಿರುವ ಹಿರಿಯ ನಾಯಕ...
Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ.
ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಶಾಮನೂರು ಶಿವಶಂಕರಪ್ಪ ಅವರು ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್ ಇದ್ದರು. ಆದರೆ ಶಾಮನೂರು...
Political News: ಸಚಿವ ಕೃಷ್ಣಭೈರೇಗೌಡ ಅವರ ಮೇಲೆ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾತನಾಡಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಕ್ಷೆಯಲ್ಲಿ ಕೆರೆ ಹಾಗೂ ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಮಾನ್ಯ ಸಚಿವರೇ ? ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬೇಲಿಯೇ...
Political News: ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ಜೋರಾಗಿದ್ದು, ಮೈಸೂರು ಮ್ಯಾಂಗೋ ಮತ್ತು ಮೈಸೂರ್ ಕುಶ್ ಅನ್ನೋ ಬ್ರ್ಯಾಂಡ್‌ನ ಡ್ರಗ್ಸ್‌ಳ ಮಾರಾಟ ಹೆಚ್ಚಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ವಿಷಯಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯ ಮಂತ್ರಿಗಳ ಸ್ವ ಕ್ಷೇತ್ರದಲ್ಲಿ ಶಾಲಾ ಮಕ್ಕಳು ಶೌಚಾಲಯಗಳನ್ನು ಸ್ವಚ್ಛ...
Political news: ಬಿಜೆಪಿಯ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಗ್ಗೆ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯಾಗದಿದ್ದಲ್ಲಿ, ಜೆಸಿಬಿ ಪಕ್ಷ ತಂದು ಯೋಗಿ ಆದಿತ್ಯನಾಥ್ ರೀತಿ ನಡೆಯಬೇಕಾಗುತ್ತದೆ ಎಂದು ಯತ್ನಾಳ್ ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ರೇಣುಕಾಚಾರ್ಯ, ಯೋಗಿ ಯೋಗಿನೇ, ಮೋದಿ ಮೋದಿನೇ, ಯಡಿಯೂರಪ್ಪ ಯಡಿಯೂರಪ್ಪನೇ. ಇಲ್ಲಿ...