Thursday, April 17, 2025

#basanagowdayathnal

Basangouda Patil Yatnal : ಜನವರಿಗೆ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕ ಆಯ್ಕೆ ಮಾಡಿಲ್ಲ: ಯತ್ನಾಳ್

Hubballi News : ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತವಾಗಿದೆ ಎಂದು ಭವಿಷ್ಯ ನುಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ. ನಾವೇ...

Narendra Modi : ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ : ಯತ್ನಾಳ್

Political News : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಲೋಕಸಭೆ ‌ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು‌ ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅ‌ವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು. ಬಿಜೆಪಿಗೆ‌ ಯಾರು‌ ಅನಿವಾರ್ಯವಲ್ಲ ಎಂದ‌...

DK Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ:

ಬೆಂಗಳೂರು:"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ...

Basana Gowda Yathnal : ಆರೇಳು ತಿಂಗಳಿನಲ್ಲಿ ಸರ್ಕಾರ ಬೀಳುತ್ತದೆ : ಭವಿಷ್ಯ ನುಡಿದ ಯತ್ನಾಳ್

Political News : ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಯತ್ನಾಳ್ ಮುಂದಿನ 6 ತಿಂಗಳಿನಲ್ಲಿ ಸರ್ಕಾರ ಪತನವಾಗುತ್ತದೆ ಎಂದು  ಭವಿಷ್ಯ ನುಡಿದಿದ್ದಾರೆ. ಚುನಾವಣೆಯಲ್ಲಿ ತಮ್ಮ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೇ ಕೊಡುವುದಕ್ಕೆ ಸರ್ಕಾರದಲ್ಲಿ ಅನುದಾನ ಇಲ್ಲ. ಹೀಗಾಗಿ ಅವರ ಶಾಸಕರೇ ಅಳುತ್ತಿದ್ದಾರೆ. ಇನ್ನು,...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img