ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ.
ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಿದೆ. ಆದರೆ...
Banglore News:
ಸಿದ್ದರಾಮಯ್ಯ ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ.
ಯಾವ ದೇವಾಲಯಗಳಲ್ಲಿ ಏನೇನು ಪಾಲನೆ ಇದೆಯೋ ಅದನ್ನು ಪಾಲಿಸುವುದು ನಾಗರಿಕರ ಜವಾಬ್ದಾರಿ ಅದನ್ನು ಉಲ್ಲಂಘಿಸುವುದು ಉದ್ಧಟತನ ಹಾಗೆಯೇ ನೀವು ಮಾಂಸಹಾರ ಮಾಡಿ ದೇವಾಲಯಕ್ಕೆ ಹೋಗುವಿರಾದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ ಆಗ ನಿಮ್ಮ ತಾಕತ್ತು ಗೊತ್ತಾಗುತ್ತದೆ ಎಂಬುವುದಾಗಿ...