ಉತ್ತರ ಕರ್ನಾಟಕದಲ್ಲಿ ಭೀಮಾ ನದಿಯ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದ ಉಂಟಾದ ಭೀಕರ ಪರಿಸ್ಥಿತಿಗೆ ಸಂಬಂಧಿಸಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತಕ್ಷಣವೇ ಕೇಂದ್ರ ಸರ್ಕಾರದಿಂದ ತುರ್ತು ಪರಿಹಾರ ಮತ್ತು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ತಿಳಿಸಿದಂತೆ, ಭೀಮಾ ನದಿಯ ತೀರದ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ ಪಕ್ಷವನ್ನು ರಚಿಸುವ ಬಗ್ಗೆ ಅವರು ನೀಡಿರುವ ಎಚ್ಚರಿಕೆ, ಮತ್ತು ತಮ್ಮ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂಬ ಆತ್ಮವಿಶ್ವಾಸದ ಅಭಿವ್ಯಕ್ತಿ, ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳಿಗೆ ದಾರಿ...
ಹಿಂದೂ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಒಟ್ಟಿಗೆ ರ್ಯಾಲಿ ನಡೆಸಲಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮರಡಿ ಗ್ರಾಮದಲ್ಲಿ ಮಹಾಗಣಪತಿ ಮಹೋತ್ಸವ ಮತ್ತು ಧರ್ಮ ಜಾಗೃತಿ ಸಭೆ ಆಯೋಜಿಸಲಾಗಿದೆ. ಬುಧವಾರ ಸೆಪ್ಟೆಂಬರ್ 17 ರಂದು ಈ ಸಭೆ ನಡೆಯಲಿದೆ. ಸದ್ಯ ಈ ಬಗ್ಗೆ ಎಲ್ಲರಲ್ಲೂ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಆಧಾರವನ್ನಾಗಿ ಮಾಡಿಕೊಂಡು, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ನಗದು ನೀಡಲಾಗುತ್ತದೆ ಎಂಬ ಅವರ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿದೆ.
ಈ ಬಗ್ಗೆ ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ...
ಮುಸ್ಲಿಂ ಹುಡುಗಿಯರನ್ನು ಮದ್ವೆಯಾದ್ರೆ 5 ಲಕ್ಷ ಕೊಡ್ತೇವೆ. ಹೀಗೊಂದು ಅಭಿಯಾನ ಮಾಡಲು ಹಿಂದೂ ಫೈರ್ ಬ್ರ್ಯಾಂಡ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಂದಾಗಿದ್ದಾರೆ. ಇತ್ತೀಚೆಗೆ ಕೊಪ್ಪಳದಲ್ಲಿ ಗವಿಸಿದ್ದಪ್ಪ ನಾಯಕ್ ಎಂಬ 30 ವರ್ಷದ ಯುವಕನ ಬರ್ಬರ ಹತ್ಯೆಯಾಗಿತ್ತು. ಮುಸ್ಲಿಂ ಯುವತಿಯೊಂದಿಗೆ ಪ್ರೀತಿಸಿತ್ತಿದ್ದ ಎಂಬ ಕಾರಣಕ್ಕೆ, ಸಾದಿಕ್ ಎಂಬಾತನಿಂದ ಕೊಲೆಯಾದ ದೂರು ದಾಖಲಾಗಿದೆ.
ಈ ಹಿನ್ನಲೆ...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....