ಕೂಡಲಸಂಗಮದ ಪಂಚಮಸಾಲಿ ಮಹಾಪೀಠದಲ್ಲಿ ದೊಡ್ಡ ಬದಲಾವಣೆ ನಡೆದಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ಉಚ್ಚಾಟನೆಯ ನಂತರ ಪೀಠಕ್ಕೆ ಬೀಗ ಬಿದ್ದಿದ್ದು, ಅಲ್ಲಿ ಗಾಢ ಮೌನ ಆವರಿಸಿದೆ.
ಭಾನುವಾರ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಸಭೆ ನಡೀತು. ಈ ಸಭೆಯಲ್ಲಿ ಸ್ವಾಮೀಜಿಯನ್ನು ಅಧಿಕಾರದಿಂದ ದೂರ ಮಾಡುವ ನಿರ್ಧಾರ...
ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ಸೆಪ್ಟೆಂಬರ್ 22 ರಂದು ನಡೆದ ಸಾರ್ವಜನಿಕ ಸಭೆ ನಡಿದಿದೆ. ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.
ಹಾರೂಗೇರಿಯಲ್ಲಿ ಎಂಟನೇ ಹಂತದ ಮೀಸಲಾತಿ ಹೋರಾಟಕ್ಕೆ ಸೆಪ್ಟೆಂಬರ್ 22 ರಂದು ಅಧಿಕೃತ ಚಾಲನೆ...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....