ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಪಕ್ಷದಿಂದ ಚುನಾಯಿತರಾಗಿದ್ದ ಪ.ಪಂ ಅಧ್ಯಕ್ಷ ಡಾ. ಮಳಸಿದ್ದಪ್ಪ ಡಿ. ಮೇತ್ರಿ, ಸದಸ್ಯರಾದ ಪ್ರಕಾಶ ಮನಗೂಳಿ ಮತ್ತು ರಮೇಶ ಪಿರಗಾ ಅವರು ಜೆಡಿಎಸ್ ಪಕ್ಷದಲ್ಲಿ ಸೇರ್ಪಡೆಯಾದಿದ್ದಾರೆ.
ಮಂಗಳವಾರ ಸಂಜೆ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಅವರ ಸಮ್ಮುಖದಲ್ಲಿ ಈ ಮೂವರು ಪಕ್ಷಾಂತರ ಮಾಡಿದ್ದಾರೆ. ಈಗ ತಾಲೂಕಿನ...