Tuesday, September 23, 2025

#basavanagowda patil yatna

ಬಸನಗೌಡ ಪಾಟೀಲ್ ಯತ್ನಾಳ್ ಶಪಥ

ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ. ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಯಾತ್ರೆಗೆ ಫುಲ್ ಡಿಮ್ಯಾಂಡ್!

ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಖತ್‌ ಆಕ್ಟೀವ್‌ ಆಗಿದ್ದಾರೆ. ಇಷ್ಟು ದಿನ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿದ್ದ ಪ್ರವಾಸ, ಮದ್ದೂರು ಘಟನೆ ಬಳಿಕ ದಕ್ಷಿಣ ಕರ್ನಾಟಕಕ್ಕೂ ವಿಸ್ತರಿಸಿದೆ. ಹಿಂದೂ ಫೈರ್‌ ಬ್ರ್ಯಾಂಡ್‌ ಎಂದೇ ಹೆಸರುವಾಸಿಯಾಗಿರುವ ಯತ್ನಾಳ್‌, ಹಿಂದೂ ಸಂಘಟನೆಗಳು ಕರೆದಲ್ಲೆಲ್ಲಾ ಹಾಜರ್‌ ಆಗ್ತಿದ್ದಾರೆ. ಆಗಸ್ಟ್‌ 27ರ ಬಳಿಕ ಕರ್ನಾಟಕ ರಾಜ್ಯದ...

ಯತ್ನಾಳ್‌ ಪಕ್ಷ ಸೇರ್ತಾರಾ ಮದ್ದೂರು ಲೇಡಿ?

ಮದ್ದೂರು ಕಲ್ಲು ತೂರಾಟ ಘಟನೆ, ಮಂಡ್ಯ ಜಿಲ್ಲೆಯಲ್ಲಿ ಹಿಂದೂಗಳ ಒಗ್ಗಟ್ಟಿಗೆ ಪರೋಕ್ಷವಾಗಿ ಕಾರಣವಾಗಿದೆ. ಹಿಂದೂಗಳ ರಕ್ತದ ಕಣಕಣದಲ್ಲೂ, ಹಿಂದುತ್ವದ ಜಪ ಶುರುವಾಗಿದೆ. ಸೆಪ್ಟೆಂಬರ್‌ 9ರಂದು ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು, ಕಹಳೆ ಮೊಳಗಿಸಿದ್ರು. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಈ ವೇಳೆ ಮಹಿಳೆಯರು ಸಾಥ್‌ ಕೊಟ್ಟಿದ್ರು. ಆ ವೇಳೆ ಮತ್ತೆ ಕಲ್ಲು ತೂರಾಟವಾಗಿದ್ರಿಂದ, ಲಾಠಿಚಾರ್ಜ್‌...

ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಕೇಸ್!

ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್‌ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....

ಬಿಜೆಪಿಗೆ ಯತ್ನಾಳ್ ದೊಡ್ಡ ಸಂದೇಶ!

ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್​ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...

ಧನಕರ್, ಯತ್ನಾಳ್ ಬೇರೆ… ರಾಜಣ್ಣ ವಜಾ ಬೇರೆನಾ?

ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್‌ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ. ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್‌.ಕೆ. ಪಾಟೀಲ್‌ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...

ರಾಜ್ಯ ಬಿಜೆಪಿಗೆ ಹೊಸ ದಂಡನಾಯಕ?

ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರ ನೇಮಕವೂ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದೆ. ಹಿರಿಯ ನಾಯಕರ ವಿರೋಧದ ನಡುವೆಯೇ ಬೇರೊಬ್ಬರನ್ನು ನೇಮಕ...

B. S. Yediyurappa ; ಉತ್ಸವಕ್ಕೆ ಮಗನಿಂದಲೇ ಬ್ರೇಕ್ ಬದಲಾದ್ರಾ ಬಿವೈ ವಿಜಯೇಂದ್ರ…?

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ಸಕ್ರಿಯವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡ ವಕ್ಸ್ ವಿರುದ್ಧ ಎರಡನೇ ಹಂತದ ಹೋರಾಟಕ್ಕೆ ಮುಂದಾದ ಬೆನ್ನಲ್ಲೇ ಬಿಜಪಿ ರಾಜ್ಯಾ ಧ್ಯಕ್ಷಬಿ.ವೈ.ವಿಜಯೇಂದ್ರ ಅವರನ್ನು ಗುರುವಾರ ಬೆಂಬಲಿಸಿ ಬೆಂಗಳೂರಿನಲ್ಲಿ ಮಾಜಿ ಸಚಿವರು, ಶಾಸಕರು ಸಭೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರ ಹುಟ್ಟುಹಬ್ಬವನ್ನು (ಫೆ.27) ನೆಪವಾಗಿ ಟ್ಟುಕೊಂಡು ಬೃಹತ್...

ಮೋದಿ ದೇಶ ದಿವಾಳಿ ಮಾಡಿದ್ದು ಸತ್ಯ ; ಸಂತೋಷ್ ಲಾಡ್

ಧಾರವಾಡ: ಜಿಲ್ಲಾ ಉಸಸ್ತುವಾರಿ ಸಚಿವ ಸಂತೋಷ್ ಲಾಡ್ ಮೋದಿಯಿಂದ ದೇಶ ದಿವಾಳಿಯಾಗಿದೆ ಎಂದ್ದಿದ್ದ ಲಾಡ್ ವಿರುದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲಾಡ್ ರಿಂದ ಬಳ್ಳಾರಿ ದಿವಾಳಿಯಾಗಿದೆ ಎಂದು ತಿರುಗೇಟು ಕೊಟ್ಟಿದ್ದರು. ಈಗ ಮತ್ತೆ ಯತ್ನಾಳ್ ತಿರುಗೇಟಿಗೆ ಲಾಡ್ ಟಾಂಗ್ ಕೊಟ್ಟಿದ್ದಾರೆ. ನನ್ನ ಮೇಲೆ ಆರೋಪ ಮಾಡಿ ನಮ್ಮ ವಿರುದ್ಧ ಮಾತನಾಡಿದ್ದನ್ನು ಸ್ವಾಗತಿಸುತ್ತೇನೆ. ಮೋದಿ...

Films ban: ಕಾವೇರಿ ಹೋರಾಟಕ್ಕೆ ಭಾಗಿಯಾಗದ ನಟರ ಸಿನಿಮಾ ಬಹಿಷ್ಕರಿಸಿ: ಯತ್ನಾಳ್

ವಿಜಯಪುರ : ಪ್ರಕಾಶ್ ರೈ ಹಂದಿ ಇದ್ದಂತೆ, ಯಾವೊಬ್ಬ ನಟನೂ ಕಾವೇರಿ ವಿಚಾರವಾಗಿ ಇದುವರೆಗೂ ಹೋರಾಟ ಮಾಡಿಲ್ಲ ಅವರ ಸಿನಿಮಾ ಬಹಿಷ್ಕರಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು. ವಿಜಯಪುರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಹೋರಾಟ ಮಾಡಲು ಇದುವರೆಗೂ ಕನ್ನಡದ ಯಾವೊಬ್ಬ ನಟ ನಟಿಯರೂ ಬಂದಿಲ್ಲ, ಅವರನ್ನೆಲ್ಲಾ ಅವರ ಮನೆಗೆ...
- Advertisement -spot_img

Latest News

ರಾಕೇಶ್ ಗೆ 3 RELATIONSHIP! LOVE YOU ಹೇಳಿದವರೆಷ್ಟು ಜನ?: Rakesh Adiga Podcast

Sandalwood: ರಾಕೇಶ್ ಅಡಿಗ ಅವರು ಹ್ಯಾಂಡಸಮ್ ಆಗಿದ್ದು ಟ್ಯಾಲೆಂಟೆಡ್‌ ಆಗಿದ್ದಾರೆ. ಹಾಗಾಗಿ ಪ್ರಪೋಸಲ್ಸ್ ಬಂದಿರಬಹುದು ಅನ್ನೋ ಅಂದಾಜು ಹಲವರಿಗಿರುತ್ತದೆ. ಆ ಬಗ್ಗೆ ರಾಕೇಶ್ ಅವರೇ ಮಾತನಾಡಿದ್ದಾರೆ...
- Advertisement -spot_img