78 ದಿನಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು, ಚರ್ಚ್, ಮಸೀದಿ ಇಂದು ತೆರೆದಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕದ್ರಿ ಮಂಜುನಾಥೇಶ್ವರ ದೇಗುಲ ತೆರೆದಿದ್ದು, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ದೇವರ ದರ್ಶನ ಪಡೆದರು. ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥೇಶ್ವರ ದೇಗುಲ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವೂ ತೆರೆಯಲಾಗಿದೆ.
ಮಲ್ಲೆಶ್ವರಂನ ಕಾಡುಮಲ್ಲೇಶ್ವರನಿಗೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು....
Maharashtra: ಶಿಕ್ಷಕ ತನ್ನ ಜೇಬಿನಲ್ಲಿ ಇರಿಸಿಕೊಂಡಿದ್ದ ಮೊಬೈಲ್ ಸ್ಪೋಟವಾಗಿ, ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್ ತಾಲೂಕಿನ ಸಿರೆಗಾಂವ್...