ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ನಡೆಯಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ ಈ ಬಾರಿ ಮೂರು ದಿನಗಳ ಕಾಲ ನಡೆಯಲಿದೆ.ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ...
ಬೆಂಗಳೂರು: ವರದಕ್ಷಿಣೆಗಾಗಿ ತನಗೆ ಚಿತ್ರ ಹಿಂಸೆ ನೀಡಿ, ಇತರರೊಂದಿಗೆ ಅಕ್ರಮ ಸಂಬಂಧಹೊಂದಿದ್ದ ಎಂದು ಪತ್ನಿಯೇ ಅಗ್ನಿಸಾಕ್ಷಿ ಧಾರಾವಾಹಿಯ ನಟ ರಾಜೇಶನ ಮೇಲೆ ದೂರು ನೀಡಿದ್ ಹಿನ್ನೆಲೆಯಲ್ಲಿ ಇದೀಗ ಚಾರ್ಜ್ ಶೀಟ್ ದಾಖಲಾಗಿದ್ದು ನಟನಿಗೆ ಸಂಕಷ್ಟ ಎದುರಾಗಿದೆ.
2013ರಲ್ಲಿ ತನ್ನನ್ನು ಪ್ರೀತಿಸಿ ರಿಜಿಸ್ಟರ್ಡ್ ಮ್ಯಾರೇಜ್ ಆಗಿ ನಂತರ ನನ್ನನ್ನು ವರದಕ್ಷಿಣೆಗಾಗಿ ಪೀಡಿಸಿ, ನಂತರ ಇತರೆ ಯುವತಿಯರೊಂದಿಗೆ ಅಕ್ರಮ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...