ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ...
ಬೆಂಗಳೂರು: ನಮ್ಮ ಮಕ್ಕಳ ಭವಿಷ್ಯವನ್ನು ಕಡೆಗಣಿಸಿ ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವತ್ತಿನ ಕಾಲಘಟ್ಟಕ್ಕೆ...
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದ ಎಟಿಎಂ ಸರ್ಕಾರದ ಮುಲಾಜಿನಲ್ಲಿದ್ದಾರೆ. ಹೀಗಾಗಿ ಅವರು ಗುತ್ತಿಗೆದಾರರಿಗೆ ಬಿಲ್ ಕೊಡಿಸಲು ಮಧ್ಯ ಪ್ರವೇಶ ಮಾಡುವುದಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು...
Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...