Monday, April 14, 2025

Basavaraj bommahi

ಜಕ್ಕೂರು ಬಳಿಯ JNCASR ಗೆ ಸಿಎಂ ಭೇಟಿ.

ಬೆಂಗಳೂರು: ಯಲಹಂಕದ ಜಕ್ಕೂರು ಬಳಿ ಇರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ನೆಹರು ಸಂಶೋಧನಾ ಕೇಂದ್ರ ಕ್ಕೆ ಮಳೆಯ ಅವಾಂತರದಿಂದ ಆಗಿರುವ ದೊಡ್ಡ ಪ್ರಮಾಣದ ನಷ್ಟವನ್ನು ವೀಕ್ಷಿಸಿದ ಅವರು ನಾನು ಎರಡು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದೆ, ಆಗಲೇ...

ರಾಜ್ಯದಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ; ಸಿಎಂಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ...

ಡಾ. ಅಭಿನವ ಅನ್ನದಾನ ಸ್ವಾಮೀಜಿ ಲಿಂಗೈಕ್ಕೆ : ಶೋಕಸಾಗರದಲ್ಲಿ ಭಕ್ತರು

ನರೇಗಲ್: ಗದಗ ಜಿಲ್ಲೆಯ ನರೇಗಲ್ ಹೋಬಳಿಯ ಹಾಲಗೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಅಭಿನವ ಅನ್ನದಾನ ಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ. ಹಾಲಕೆರೆ,ನರೇಗಲ್,ಜಕ್ಕಲಿ,ಇಟಗಿ,ರೋಣ,ಗಜೋ0ದ್ರಗಡ,ನಿಡಗು0ದಿ,ಮಾರನಬಸರಿ,ಬೂದಿಹಾಳ,ಅಬ್ಬಿಗೇರಿ,ನಿಡೆಗುAದಿಕೊಪ್ಪ,ಸೂಡಿ,ಕಳಕಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ 28 ಶಾಖಾ ಮಠಗಳ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಹಾಲಕೆರೆಯ ಶ್ರೀಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ವಿವಿಧ ಹಳ್ಳಿಗಳಲ್ಲಿ ಸ್ವಯಂ ಪೇರಿತರಾಗಿ ಸಂಗಡಿಗಳನ್ನು ಬಂದ್ ಮಾಡಲಾಗಿದೆ....

ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಭಾರೀ ಹಾನಿಯಾಗಿದೆ. ಕೋಲಾರದಲ್ಲಿ ಮಳೆರಾಯ ಅಬ್ಬರಿದು ಬೊಬ್ಬೆರೆಯುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ತಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಕೋಲಾರ ಜಿಲ್ಲೆಯಾದ್ಯಂತ ಎರಡು ದಿನಗಳ ಹಿಂದೆ 120 ಮಿಲಿ ಮೀಟರ್‌ಗೂ ಹೆಚ್ಚು ದಾಖಲೆಯ ಮಳೆಯಾಗಿತ್ತು. ಮಳೆಯಿಂದಾಗಿ...

ಬಿಜೆಪಿ ಈಗ ಕಲಬೆರಕೆ ಪಕ್ಷ ; ಪ್ರಮೋದ್ ಮುತಾಲಿಕ್

www.karnatakatv.net : ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...

ಪತ್ರದ ಮೂಲಕ ಧನ್ಯವಾದ ತಿಳಿಸಿದ ಅಪ್ಪು ಪತ್ನಿ, ಅಶ್ವಿನಿ ಪುನೀತ್ ರಾಜ್‌ಕುಮಾರ್..!

ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ. ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ...

ಆನ್‌ಲೈನ್ ಗೇಮಿಂಗ್ ನಿಷೇಧ ; ಸರ್ಕಾರದ ವಿರುದ್ದ ರಿಟ್

ಕರ್ನಾಟಕದಲ್ಲಿ ಯುವಜನರು ಹೆಚ್ಚಾಗಿ ಆನ್‌ಲೈನ್ ಗೇಮಿಂಗ್‌ಗಳಲ್ಲಿ ತೊಡಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ರು. ಇದರಿಂದ ಅವರನ್ನು ತಪ್ಪಿಸಲುಪರಿಗಣಿಸಿದ ಸರ್ಕಾರ. ಇತ್ತೀಚೆಗಷ್ಟೇ ಆನ್‌ಲೈನ್ ಗೇಮಿಂಗ್ ಅನ್ನು ಬ್ಯಾನ್ ಮಾಡಿತ್ತು .ಆದರೆ ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಗೇಮಿಂಗ್ ಕಂಪನಿಗಳು ಹೈಕೋರ್ಟಿನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿವೆ .ಕ್ರಿಮಿನಲ್ ಕೇಸ್ ಬೀತಿಯನ್ನು ಎದುರಿಸುತ್ತಿದ್ದ ಆನ್‌ಲೈನ್ ಗೇಮಿಂಗ್...

ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಪ್ರತಿಜ್ಞೆಯನ್ನು ಮಾಡಿದ ಬೊಮ್ಮಾಯಿ ..!

www.karnatakatv.net :ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶ್ವ ಆರೋಗ್ಯ ದಿನದ ಅಂಗವಾಗಿ ಇಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಧರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆಯನ್ನು ಮಾಡಿದ್ದಾರೆ. "ಹೃದಯದ ಆರೋಗ್ಯ ರಕ್ಷಣೆಗಾಗಿ ಇನ್ನು ಮುಂದೆ ದಿನನಿತ್ಯ ಅರ್ಧ ತಾಸು ಬಿರುಸಿನ ನಡಿಗೆ ಮಾಡುತ್ತೇನೆ" ಎಂದು ಪ್ರತಿಜ್ಞೆಯನ್ನು ಮಾಡಿ, ನಂತರ ವಿಧಾನಸೌಧದಿಂದ ಕಬ್ಬನ್ ಉದ್ಯಾನವನ...

ಮುಖ್ಯಮಂತ್ರಿಗೆ ಮಾಧ್ಯಮ ಸಂಯೋಜಕರಾಗಿ ಆಯ್ಕೆ

www.karnatakatv.net : ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದವರಾಗಿದ್ದಾರೆ. ಅಗಸ್ಟ್ 2 ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ...

ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿ ಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ ಸಿಎಂ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್  ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ...
- Advertisement -spot_img

Latest News

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....
- Advertisement -spot_img