Political News: ಬಳ್ಳಾರಿಯಲ್ಲಿಂದು ಬಿಜೆಪಿ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ...
Political News: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಹಿರಿಯೂರು ತಾಲ್ಲೂಕಿನ ಗೊಲ್ಲಹಳ್ಳಿಯ ಜೆಟ್ ಸಿಬಿಎಸ್‌ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಸಂಭ್ರಮ ಹಾಗೂ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಥೇನ್ ಸಿಂಗ್ ಬಾಲ್ಯದಲ್ಲೇ ಕಂಡ ಹಿಮಾಲಯ ಏರುವ ಕನಸನ್ನು ಪರಿಶ್ರಮದ ಮೂಲಕ ನನಸಾಗಿಸಿಕೊಂಡ ಉದಾಹರಣೆ ನೀಡಿ, ಮಕ್ಕಳು ತಮ್ಮ ಕನಸುಗಳಿಗೆ ಶ್ರಮವೇ...
Political News: ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರ ಮಾಡಿ ಹಲ್ಲೆ ಮಾಡಿದ್ದರ ಪ್ರಕರಣದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರು ಮಹಿಳೆ ಬಂಧನವಾದ ತಕ್ಷಣ ತಾನೇ ವಸ್ತ್ರ ತೆಗೆದು, ಪೋಲೀಸರ ಮೇಲೆ ಸುಳ್ಳು ಆರೋಪ ಮಾಡಿದ್ದಾಳೆ ಎಂದಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ...
Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ ಎಂದಿದ್ದಾರೆ.
ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು...
Political News: ಹುಬ್ಬಳ್ಳಿಯ ನೆಹರು ಮೈದಾನದಲ್ಲಿಂದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ಸತತವಾಗಿ ಎಂಟು ದಾಖಲೆಯ ಗೆಲುವು ಸಾಧಿಸಿ, 45 ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ವಿಧಾನ ಪರಿಷತ್ ಸಭಾಪತಿಗಳಾಗಿರುವ, ಹಿರಿಯ ನಾಯಕರಾದ ಸನ್ಮಾನ್ಯ ಬಸವರಾಜ ಹೊರಟ್ಟಿ ಅವರಿಗೆ "ಗೌರವ ಸನ್ಮಾನ ಕಾರ್ಯಕ್ರಮ" ನಡೆಸಲಾಯಿತು.
ಈ ವೇಳೆ ಮಾತನಾಡಿರುವ ಮಾಜಿ ಸಿಎಂ...
Political News: ಇಂದು ಹಾವೇರಿ ಜಿಲ್ಲೆಯ ನೆಗಳೂರು ಗ್ರಾಮದಲ್ಲಿ ಪ್ರಭೃತಿ (Prabhriti) ಏಥೇನಾಲ್ ಪ್ರೈವೇಟ್ ಲಿಮಿಟೆಡ್ ನೂತನ ಘಟಕವನ್ನು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಿದರು.
ಈ ವೇಳೆ ಮಾತನಾಡಿರುವ ಅವರು, ಇವತ್ತು ರೈತರಿಗೆ ವರದಾನ ಆಗುವ ಕಾರ್ಖಾನೆ ಹಾವೇರಿ ಜಿಲ್ಲೆಗೆ ಬಂದಿದೆ. ಕೃಷ್ಣಾ ನದಿ ತೀರದಲ್ಲಿ ಸಕ್ಕರೆ ಕಾರ್ಖಾನೆ ಬಂದಿದ್ದವು ಅದರಿಂದ ರೈತರಿಗೆ ಅನುಕೂಲ...
ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ.
ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...
Gadag News: ಗದಗ: ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತೆ ಎಂದು ಕಾಂಗ್ರೆಸ್ ಸಚಿವ ರಾಜಣ್ಣ ಹೇಳಿದ್ದು, ಗದಗನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೆಪ್ಟೆಂಬರ್ ನಲ್ಲಿ ಕಾಂತ್ರಿಯಾಗುತ್ತೊ.. ಬ್ರಾಂತಿಯಾಗುತ್ತೊ ನೋಡೋಣ ಎಂದಿದ್ದಾರೆ.
ಈಗಾಗ್ಲೆ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಾಂತಿಯಾಗಿದೆ. ಕಾಂಗ್ರೆಸ್ ಆಂತರಿಕೆ ವಿಷಯದ ಬಗ್ಗೆ ಹೆಚ್ಚು ಮಾತಾಡಲ್ಲ. ಕಾಂಗ್ರೆಸ್ ಕಚ್ಚಾಟದಲ್ಲಿ ಎಲ್ಲಿದೆ ಅಭಿವೃದ್ಧಿ..? ಕಚ್ಚಾಟಕ್ಕೂ...
Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...