Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...
Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಧಿಕೃತವಾಗಿ ಆದೇಶ ಬರಲಿ, ಆಮೇಲೆ ಮಾತನಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಹಾವಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ...
Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...
Bagalakote News: ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ...
Bagalakote News: ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ,...
Political News: ಕಾಂಗ್ರೆಸ್ಸಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅದರಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಇದೇ ರೀತಿ ಆರೋಪಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್...
Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...
Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...
Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಸಂಬಂಧಿಸಿದಂತೆ ಇನ್ನೋರ್ವ ವ್ಯಕ್ತಿ ಈ ಬಗ್ಗೆ ಅನಿಸಿಕೆ ಹೇಳಿದ್ದಾರೆ. ಜೀನಿ ಸರಿಹಿಟ್ಟನ್ನು ಸಿರಿಧಾನ್ಯ ಬಳಸಿ. ಮಡಿಕೆಯಲ್ಲಿ ಹುರಿದು...