Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...
Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...
Hubli News: ಹುಬ್ಬಳ್ಳಿ: ಶಿಗ್ಗಾವಿ ಸವಣೂರು ಕ್ಷೇತದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ.
https://youtu.be/N7TxevBD1pQ
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್ ಅಂತ ಎಸ್ಪಿ ಹಾಗೂ ಅಜ್ಜಂಪೀರ್ ಖಾದ್ರಿ ಇಬ್ಬರೂ ಹೇಳಿದ್ದಾರೆ. ಎಸ್ಪಿ ಅವರು...
Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಬಲ್ ಪೆಮೆಂಟ್ ಸಿಎಂ ಸಿದ್ಧರಾಮಯ್ಯಾ ಆಗಿದ್ದಾರೆ. ರಾಜ್ಯ ಸರಕಾರದಲ್ಲಿ ಮೀತಿ ಮೀರಿ ಭ್ರಷ್ಟಾಚಾರ ತಾಂಡವಾಡುತಿದೆ. ನಾವು ಅಧಿಕಾರದಲ್ಲಿ ಇದ್ದಾಗ ನಮಗೆ 40 ಪರ್ಸೇಂಟ್ ಸರ್ಕಾರ ಅಂತಾ ಹೇಳತಾ ಇದ್ದರು . ಆದರೆ ಈಗ...
Haveri News: ಹಾವೇರಿ: ಶಿಗ್ಗಾವಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಟಿಕೇಟ್ ಯಾರಿಗೆ ಸಿಗತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ.
ಪುತ್ರ ಭರತ್ ಬೊಮ್ಮಾಯಿ ಕೂಡ ರಾಜಕೀಯಕ್ಕೆ ಬರಲಿ ಅನ್ನೋದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸೆ. ಆದ್ರೆ ಈ ಚುನಾವಣೆಯಲ್ಲಿ ಮಗನಿಗೆ ಟಿಕೇಟ್ ಕೊಡಿಸುವ ವಿಚಾರದಲ್ಲಿ ಬೊಮ್ಮಾಯಿ ಗೊಂದಲಕ್ಕೆ ಸಿಲುಕಿದ್ದಾರೆ. ಈ ಉಪಚುನಾವಣೆಯಲ್ಲಿ ಮಗನಿಗೆ ಟಿಕೇಟ್...
Gadag News: ಗದಗ: ಗದಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಸಿಎಂ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ, ನೋಡಿದ್ರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡ್ತಿದ್ದಾರೆ. ಮುಂದೆ ಕಾಂಗ್ರೆಸ್ ಸರ್ಕಾರ ಬರೋದಿಲ್ಲ ಸಿಎಂ ತೆಗೆದರೆ ನಮಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಹಲವಾರು ಕೇಸ್ ಹಾಕುತ್ತಾರೆ. ಸ್ವಜನ ಪಕ್ಷಪಾತ ತನಿಖೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
https://youtu.be/Vsx8ooidBrM
ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ...
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೀತಿದೆ. ಇದರ ಬೆನಲ್ಲೇ ಸಿದ್ದರಾಮಯ್ಯ ಸಿಎಂ ಸ್ಥಾನ ಕೆಳೀತಾರಾ ಅನ್ನೋ ಚರ್ಚೆ ನಡೆದಿದೆ. ಅದ್ರಲ್ಲೂ ಮಾಜಿ ಸಿಎಂ ಬೊಮ್ಮಾಯಿ ಸಿಡಿಸಿರೋ ಹೊಸ ಬಾಂಬ್ ಭಾರೀ ಕುತೂಹಲ ಮೂಡಿಸಿದೆ.
ರಾಜ್ಯದ ರಾಜಕೀಯ ಇತಿಹಾಸ ನೋಡಿದಾಗ...
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ಗೆ ಬಿಗ್ಶಾಕ್ ಕೊಟ್ಟಿದ್ದಾರೆ. ಹಾವೇರಿ ನಗರಸಭೆಯಲ್ಲಿ ಬಹುಮತವಿದ್ದರೂ ಬೊಮ್ಮಾಯಿ ರಣತಂತ್ರಕ್ಕೆ ನಲುಗಿನ ಕಾಂಗ್ರೆಸ್, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಹೀನಾಯ ಸೋಲುಕಂಡಿದೆ.
ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಕಾಂಗ್ರೆಸ್ನ ಆರು ಸದಸ್ಯರು ಗೈರಾದರು. ಹೀಗಾಗಿ, ಪಕ್ಷೇತರರ ಸಹಕಾರದಿಂದ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದ್ರೆ, ಕಾಂಗ್ರೆಸ್ ಬಹುಮತವಿದ್ದೂ...
ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...