Political News: ಬೆಂಗಳೂರು: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ.
ಶಸ್ತ್ರ ಚಿಕಿತ್ಸೆಗೆ...
ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು...
Hubballi News : ಹುಬ್ಬಳ್ಳಿ ಜಿಲ್ಲೆಯ ಶಿಗ್ಗಾಂವಿಯ ಬಂಕಾಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಇದು ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜಾತಿ ಗಣತಿ ಅಲ್ಲ ಎಂದು ಹೇಳಿದ್ದಾರೆ. ಸದ್ಯ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ.
ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ:
ಬಾರ್ ಲೈಸೆನ್ಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ...
State News : ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ ಈ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
"ಚೈತ್ರಾ ಕುಂದಾಪುರ ಕೇಸ್ ನ...
Hubballi News : ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ....
Hubballi News : ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದರು.
ರಾಜಕಾರಣ ನಿಂತ ನೀರಲ್ಲ, ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ...
Political News: ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ...
ಬೆಂಗಳೂರು : ಕಾವೇರಿ ವಿಷಯದಲ್ಲಿ ರೈತರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣ ವಿಫಲ ಆಗಿದೆ. ರಾಜ್ಯದ ಹಿತ ಕಾಯುವಲ್ಲಿ ಸರ್ಕಾರ ವಿಫಲ ಆಗಿದೆ ಅಂತ ಸರ್ವಪಕ್ಷದ ಸಭೆಯಲ್ಲಿ ಹೇಳಿದ್ದೇನೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸೂಚನೆ ನೀಡಿರುವದನ್ನು ಪ್ರಶ್ನಿಸಲು ಇನ್ನೂ ಸುಪ್ರೀಂ ಕೋರ್ಟ್ ಗೆ ಯಾಕೆ ಹೋಗಿಲ್ಲ. ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್...
ಬೆಂಗಳೂರು :ರಾಜ್ಯದಲ್ಲಿ ಬರಗಾಲ ಬಂದರೂ ರೈತರ ಕಡೆ ತಿರುಗಿ ನೋಡಿಲ್ಲ. ಎರಡು ಬಾರಿ ಬಿತ್ತನೆ ಮಾಡಿದ್ದರೂ ಬೆಳೆ ಬಾರದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ 50 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು.
ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 4500 ಕ್ಕೂ...
ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ ಕೈಕೊಟ್ಟ ಯೋಜನೆಗಳು...