Saturday, April 18, 2026

Basavaraj Bommai

Basavaraj Bommai :ರಾತ್ರೋರಾತ್ರಿ ಸಿಎಂ ಬದಲಾವಣೆ : ಬೊಮ್ಮಾಯಿ ಹೊಸ ಬಾಂಬ್!

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೀತಿದೆ. ಇದರ ಬೆನಲ್ಲೇ ಸಿದ್ದರಾಮಯ್ಯ ಸಿಎಂ ಸ್ಥಾನ ಕೆಳೀತಾರಾ ಅನ್ನೋ ಚರ್ಚೆ ನಡೆದಿದೆ. ಅದ್ರಲ್ಲೂ ಮಾಜಿ ಸಿಎಂ ಬೊಮ್ಮಾಯಿ ಸಿಡಿಸಿರೋ ಹೊಸ ಬಾಂಬ್ ಭಾರೀ ಕುತೂಹಲ ಮೂಡಿಸಿದೆ. ರಾಜ್ಯದ ರಾಜಕೀಯ ಇತಿಹಾಸ ನೋಡಿದಾಗ...

Basavaraj Bommai : ಕಾಂಗ್ರೆಸ್​ಗೆ ಬೊಮ್ಮಾಯಿ ಶಾಕ್: ಬಹುಮತವಿದ್ರೂ ‘ಕೈ’ಗೆ ಸೋಲು!

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್​ಗೆ ಬಿಗ್​ಶಾಕ್ ಕೊಟ್ಟಿದ್ದಾರೆ. ಹಾವೇರಿ ನಗರಸಭೆಯಲ್ಲಿ ಬಹುಮತವಿದ್ದರೂ ಬೊಮ್ಮಾಯಿ ರಣತಂತ್ರಕ್ಕೆ ನಲುಗಿನ ಕಾಂಗ್ರೆಸ್​, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಹೀನಾಯ ಸೋಲುಕಂಡಿದೆ. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಕಾಂಗ್ರೆಸ್​ನ ಆರು ಸದಸ್ಯರು ಗೈರಾದರು. ಹೀಗಾಗಿ, ಪಕ್ಷೇತರರ ಸಹಕಾರದಿಂದ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದ್ರೆ, ಕಾಂಗ್ರೆಸ್ ಬಹುಮತವಿದ್ದೂ...

ಬಿಜೆಪಿ- ಕಾಂಗ್ರೆಸ್ ಟಿಕೆಟ್ ಯಾರಿಗೆ? ಮಕ್ಕಳಿಗಾಗಿ ಬೊಮ್ಮಾಯಿ vs ಶೆಟ್ಟರ್ ಫೈಟ್!

ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಹಿನ್ನಲೆ ಶಿಗ್ಗಾಂವಿ ಕ್ಷೇತಕ್ಕೆ ಉಪಚುನಾವಣೆ ಎದುರಾಗಿದೆ. ಬಿಜೆಪಿಯಿಂದ ಬೊಮ್ಮಾಯಿ ಪುತ್ರ ಭರತ್ ಹಾಗೂ ಜಗದೀಶ್ ಶೆಟ್ಟರ್ ಪುತ್ರ ಸಂಕಲ್ಪ್ ಟಿಕೆಟ್​ಗಾಗಿ ಲಾಬಿ ನಡೆಸುತ್ತಿದ್ದಾರೆ. https://youtu.be/AE76OQKuyOM?si=uXptrNA9hse62HVn ಉಪಚುನಾವಣೆಗೆ ಕಾಂಗ್ರೆಸ್ ಕೂಡ ಸಿದ್ಧತೆ ನಡೆಸಿದೆ. ಅಜ್ಜಂಪೀರ್ ಖಾದ್ರಿ, ಯಾಸೀರ್‌ಖಾನ್ ಪಠಾಣ್, ರಜತ್ ಉಳ್ಳಾಗಡ್ಡಿಮಠ, ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಅವರು ಕೂಡ...

ಡೆಂಘ್ಯೂ ಜ್ವರ ಎದುರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ: ಬಸವರಾಜ ಬೊಮ್ಮಾಯಿ

Gadag ಗದಗ: ಗದಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಡೆಂಘ್ಯೂ ಜ್ವರ ಎದುರಿಸಲು ಈ ಸರ್ಕಾರ ವಿಫಲವಾಗಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡೆಂಗ್ಯೂ ಜ್ವರ ಒಂದೂವರೆ ತಿಂಗಳಿಂದ ಪ್ರಾರಂಭ ಆಗಿದೆ. ಆರೋಗ್ಯ ಇಲಾಖೆ, ಡಾಕ್ಟರ್ ಗಳು, ಡಿ ಎಚ್ ಓ ಮುಂಜಾಗ್ರತೆ ಕ್ರಮ ತಗೋಬೇಕಿತ್ತು. ಯಾವುದೇ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ....

ವಿಧಾನಸಭೆಯಲ್ಲಿ ಬಿಜೆಪಿಗೆ ವಾಗ್ಮಿಗಳ ಕೊರತೆ?

ಕರ್ನಾಟಕ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್​ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಗೆ ಉತ್ತಮ ವಾಗ್ಮಿಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ. ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಹಲವರು ನಾಯಕರ ಅನುಪಸ್ಥಿತಿ ಕಾಡೋದು ಸತ್ಯವಾಗಿದೆ. ಯಾಕಂದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ...

BREAKING: ಬೊಮ್ಮಾಯಿ- HD ಕುಮಾರಸ್ವಾಮಿ ರಾಜೀನಾಮೆ

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದವ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿರುವ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೊಮ್ಮಾಯಿ ಸತತ ನಾಲ್ಕನೇ ಬಾರಿಗೆ ಹಾವೇರಿ ಶಿಗ್ಗಾಂವಿ- ಸವಣೂರು ಮತ...

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ: ಬಸವರಾಜ್ ಬೊಮ್ಮಾಯಿ ವಾಗ್ದಾಳಿ

Hubballi News: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನೇಹಾ ಹಿರೇಮಠ್ ಕೊಲೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಪ್ರಕರಣ ಸಿಬಿಐ ತನಿಖೆಗೆ ಕೊಡಬೇಕು. ನೇಹಾ ತಂದೆ ನಿರಂಜನ‌ ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ಇವತ್ತು ರಾಜ್ಯಾಧ್ಯಕ್ಷರು ನೇಹಾ ಮನೆಗೆ ಬರ್ತೀದಾರೆ. ರಾಜ್ಯದಲ್ಲಿ...

ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Dharwad News: ಧಾರವಾಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಜೋಶಿ ಅವರು ಐದನೆಯ ಭಾರಿಗೆ ಸ್ಪರ್ದೆ ಮಾಡಿದ್ದಾರೆ. ಪ್ರತಿ ಸಾರಿನೂ ಅವರು ಲಿಡ್ ನಲ್ಲಿ ಗೆದ್ಸಿದ್ದಾರೆ. ಈ ಭಾರಿ ನಾಲ್ಕು ಭಾರಿಯ ಲಿಡ್ ನ್ನ ಮುರಿದು 3 ಲಕ್ಷ ಮತಗಳಿದ ಆಯ್ಕೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.. ಇವತ್ತು ಸಾವಿರಾರು ಜನರು ರ‌್ಯಾಲಿಯಲ್ಲಿ ಭಾಗಿಯಾಗಿದ್ದರು....

ಮೋದಿ ಗ್ಯಾರಂಟಿ ಶಾಶ್ವತ ಗ್ಯಾರಂಟಿ. ದೇಶ ಮತ್ತು ಬದುಕು ಕಟ್ಟುವ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ,   2047ಕ್ಕೆ ಭದ್ರ ಬೂನಾದಿ ಹಾಕುವ, ಸಧೃಡ ಭಾರತ ಕಟ್ಟುವ ನಿಟ್ಟಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ಶಾಶ್ವತ ಬಡತನ ನಿರ್ಮೂಲನೆ, ಸಮಾಜಿಕ ನ್ಯಾಯ, ಕೃಷಿಗೆ ಬೆಂಬಲ ನೀಡಲಾಗಿದೆ. ಎಲ್ಲಾ ವರ್ಗದ ಅಭಿವೃದ್ಧಿ ಒಳಗೊಂಡಿರುವ ಪರಿಪೂರ್ಣ ಪ್ರಣಾಳಿಕೆ ನಮ್ಮದು ಎಂದು ಬೊಮ್ಮಾಯಿ ಹೇಳಿದ್ದಾರೆ. ಜನರಿಂದ ಅಭಿಪ್ರಾಯ...

ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪ್ಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು...
- Advertisement -spot_img

Latest News

ಸಂಗೀತಾದಲ್ಲಿ ಪರ್ಸನಲ್ ಲೋನ್ಸ್ ಸೇಲ್ ಮಾಡ್ತೀವಿ!: ಸುಭಾಷ್ ಚಂದ್ರ Exclusive Kannada Podcast

Special Podcast: ಪ್ರಸಿದ್ಧ ಸಂಗೀತಾ ಮೊಬೈಲ್ಸ್ ಕಂಪನಿಯ ಎಂ.ಡಿ.ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಕಂಪನಿಯಲ್ಲಿ ಲೋನ್ ಸೇಲ್ ಮಾಡುವ ಬಗ್ಗೆ ವಿವರಿಸಿದ್ದಾರೆ. https://youtu.be/VHOh_UnY6Vc ನಿಮ್ಮ ಬಳಿ...
- Advertisement -spot_img