ರಾಜಕೀಯ ಸುದ್ದಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ದ ಕಿಡಿ ಕಾರಿದ್ದು, ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಎಂದು ಹೇಳಿಕೆ ನೀಡಿದರು.
ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ. ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ. ಕೂಡಲೇ ಬರಗಾಲ ಘೋಷಣೆ...
ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ...
ಬೆಂಗಳೂರು: ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? 'ತಾನು ಕಳ್ಳ, ಪರರನ್ನು ನಂಬ' ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ...
ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು...
Banglore News : ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶ ವಿಭಜಿಸಿದವರು ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸ್ವಾತಂತ್ರ್ಯೋತ್ವವದ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಎಲ್ಲರಿಗೂ ಬೇಕು. ಸ್ವತಂತ್ರ ಅನ್ನುವ ಪದ ಎಲ್ಲರಿಗೂ ಇಷ್ಟ. ಮಕ್ಕಳು ಶಾಲೆಯ ಗುರುಗಳಿಂದ,...
ಹಾವೇರಿ: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಹೇಳಿದ್ದಾರೆ.ಇಂದು ಧಾರವಾಡ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನ ಶಿಗ್ಗಾಂವಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ರೈತರ ಬದುಕು ಅನಿಶ್ಚಿತತೆಯಿಂದ ಕೂಡಿದೆ. ನಾವು ರೈತರ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ರೈತರ ಬದುಕಿನಲ್ಲಿ ಒಂದು ಸ್ಥಿರತೆ...
Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...
political news: ಬೆಂಗಳೂರು: ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಇದೇ ಸಂದರ್ಭದಲ್ಲಿ...
Banglore News : ರಾಜ್ಯ ಸರ್ಕಾರ ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ನೀಡಿರುವುದನ್ಮು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.
ರಾಜ್ಯ ಸರ್ಕಾರ ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್...