Political News : ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ವಿಧಾನ ಪರಿಷತ್ ಸದಸ್ಯ ಎನ್ ವಿ ಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಕೂಡಾ ಮಾಡಿದರು.
5 ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಸಿಎಂ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದ್ದು, 50 ಸಾವಿರ ಕೋಟಿ...
Hubballi News : ಸರ್ಕಾರ ಜಾರಿ ಮಾಡಿರುವ ಯೋಜನೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ನಮ್ಮ ಮನೆಯ ಆವರಣದಲ್ಲಿನ ರಸ್ತೆ ಕಾಮಗಾರಿ ಸ್ಟಾಫ್ ಆಗಿದೆ ಅಂತ ಸಾರ್ವಜನಿಕರ ಕಂಪ್ಲೆಂಟ್ ಮಾಡ್ತಿದ್ದಾರೆ. ಆದರೆ ಕಾಮಗಾರಿ ಆರಂಭವಾಗಲು ಆರ್ಥಿಕ ಶಕ್ತಿ ಬೇಕಿದೆ. ಸರ್ಕಾರಗಳ ತಿಕ್ಕಾಟದ ನಡುವೆ ಜನರು ಮಾತ್ರವಲ್ಲದೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ..?...
Political News: ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ಬಗ್‌ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ...
Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿದರು. ಬಳಿಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಹೇಳಿದ್ದಾರೆ.
ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ, ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ...
ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ...
ಹಾವೇರಿ: ಹಾವೇರಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿರುವ ಬೊಮ್ಮಾಯಿಗೆ ನಟ ಕಿಚ್ಚ ಸುದೀಪ್ ಸೇರಿ, ಹಲವಾರು ರಾಜಕೀಯ ನಾಯಕರು ಸಾಥ್ ನೀಡಿದ್ದಾರೆ.
ಇಂದು ಹಾವೇರಿ ಸವಣೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆದಿದ್ದು, ಇದರಲ್ಲಿ ಸಿಎಂ ಬೊಮ್ಮಾಯಿ, ಕಿಚ್ಚ ಸುದೀಪ್, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಸೇರಿ...
ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...
ಬೆಂಗಳೂರು ಮೈಸೂರು ದಸಪಥ ರಸ್ತೆ ಉದ್ಗಾಟಿಸಿದ ಪ್ರಧಾನಿ ನರೇಂದ್ರ ಮೋದಿಯವರು.ನೆರೆದಿದ್ದ ಜನರಿಗೆ ಕನ್ನಡದಲ್ಲಲಿ ನಮಸ್ಕರಿಸಿದ ನರೇಂದ್ರ ಮೋದಿಜಿ. ತಾಯಿ ಭುವನೇರ್ಶವರಿಗೆ ನಮಸ್ಕರಿಸಿದ ಮೋದಿಜಿಯವರು.ದೇಶದಲ್ಲಿ ದಶಪಥ ರಸ್ತೆಯ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ.ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರಿ ಚರ್ಚೆ ಆಗುತ್ತಿದೆ.ನಿಮ್ಮೆಲ್ಲರಿಗೂ ಮೈಸೂರು ಮತ್ತು ಕುಶಾಲನಗರದ ಚತುಷ್ಪದ ರಸ್ತೆ ನಿಮ್ಮೆಲ್ಲರನ್ನು ಸಂಪರ್ಕಿಸುತ್ತದೆ.ಕೃಷ್ಣರಾಜ ಒಡೆಯರು ಮತ್ತು ಸರ್...
Banglore News:
ಬೆಂಗಳೂರು, ಜನವರಿ 23: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು.
ಕೆಪಿಸಿಸಿ ಅಧ್ಯಕ್ಷರು ಈ ಕುರಿತು ನೀಡಿರುವ ಹೇಳಿಕೆಗೆ ಉತ್ತರಿಸಿ ನವದೆಹಲಿಯಲ್ಲಿ 2009 ರಲ್ಲಿ ಯು.ಪಿ.ಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ಥಬ್ಧಚಿತ್ರವನ್ನು...