Friday, November 22, 2024

basavaraj bommayi

Shiva Moorthy : ಬೊಮ್ಮಾಯಿ, ಶ್ರೀರಾಮುಲುಗೆ ಟಿಕೆಟ್ ಕೊಡಿಸಿದ್ದೇ ನಾನು : ಶಿವಮೂರ್ತಿ ಸ್ಫೋಟಕ ಹೇಳಿಕೆ

Ballary News : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮುಲುಗೆ ನಾನೇ ಟಿಕೆಟ್ ಕೊಡಿಸಿದ್ದೆ. ನಾವು ಇಲ್ಲಾ ಅಂದ್ರೆ ಶ್ರೀರಾಮುಲು ಎಲ್ಲಿ ಬೆಳೆಯುತ್ತಿದ್ದ. ನಂಬಿಸಿ ನನಗೆ ರೇವಣಸಿದ್ದಪ್ಪ ವಂಚಸಿದ್ರು. ಹೀಗಾಗಿ, ನಾನು ನಂಬಿ ಬಿಜೆಪಿ ಟಿಕೆಟ್ ಕೊಡಿಸ್ತಾರೆ ಅಂತ ಹಣ ಕೊಟ್ಟೆ ಎಂದು ವಂಚನೆಗೊಳಗಾದ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಸ್ಫೋಟಕ ಹೇಳಿಕೆ...

Basavaraj Bommai: ಕಾಂಗ್ರೆಸ್ ದೇಶವನ್ನು ಒಡೆದಿದೆ, ಈಗ ಭಾರತ ಜೋಡೋ ಯಾತ್ರೆ ಬಗ್ಗೆ ಮಾತನಾಡುತ್ತಿದೆ..!

ರಾಜಕೀಯ ಸುದ್ದಿ: ಕಾಂಗ್ರೆಸ್ ಪಕ್ಷದ ಎರಡನೇ ಹಂತದ 'ಭಾರತ್ ಜೋಡೋ' ಯಾತ್ರೆಯನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ, ದೇಶ ವಿಭಜನೆಗೆ ಕಾರಣರಾದವರು ಈಗ ದೇಶವನ್ನು ಒಗ್ಗೂಡಿಸಲು 'ದೀರ್ಘ ನಡಿಗೆ'ಯನ್ನು ಪ್ರಾರಂಭಿಸುತ್ತಿದ್ದಾರೆ ಎಂದು ಹೇಳಿದರು. ಇಲ್ಲಿನ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ...

Basavaraj bommai: ಕಾಂಗ್ರೆಸ್ 22 ಸ್ಥಾನ ಗೆಲ್ಲುವುದು ಕನಸಿನ ಮಾತು:

ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ,...

Bengalore: ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು, ಕಳೆದ ಎರಡು‌ ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ.‌ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು. ಬಹಳಷ್ಟು ಕೇಸ್ ಗಳು ಪೊಲೀಸ್...

MB.Patil: ಟ್ವೀಟ್ ಮೂಲಕ ಕಾಲೆಳೆದ ಸಚಿವ ಎಂ.ಬಿ ಪಾಟೀಲ್

Political news: ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಬಿಜೆಪಿಯವರು ವಿಪಕ್ಷ ನಾಯಕರ ಆಯ್ಕೆ ಮಾತ್ರ  ಇನ್ನೂ ಮಾಡದಿರುವುದು ಕಾಂಗ್ರಸೆ ನಾಯಕರಿಗೆ ಪುಷ್ಟಿ ಕೊಟ್ಟಂತೆ ಕಾಣುತ್ತಿದೆ. ಅಧಿವೇಶನದಲ್ಲಿ ಇದೇ ವಿಚಾರವಾಗಿ ಪದೇ ಪದೇ ಕಾಂಗ್ರಸ್ ನಾಯಕರು  ವಿಪಕ್ಷ ನಾಯಕರನನ್ನು ಕಾಲು ಎಳೆಯುವುದಕ್ಕೆ ಲೆವಡಿ ಮಾಡುವುದಕ್ಕೆ ವಿಷಯ ಸಿಕ್ಕಂತಾಗಿದೆ. ಟ್ವೀಟ್ ಮೂಲಕ ಕಾಲೆಳೆದಿರುವ ಬೃಹತ್...

‘ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ’

political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ...

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮುಖ್ಯವಾಗಿ ಗೃಹಲಕ್ಷ್ಮಿ...

‘ನಾವು ಕಾಂಗ್ರೆಸ್ ಪಕ್ಷದವರು, ನುಡಿದಂತೆ ನಡೆಯುತ್ತೇವೆ’

ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,"ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು. ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು...

ಸಿದ್ದರಾಮಯ್ಯರಿಂದ ಹೈಕಮಾಂಡ್‍ಗೆ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ

ಬೆಂಗಳೂರು: ಸಿದ್ದರಾಮಯ್ಯರು ಮತ್ತೆ ಬ್ಲ್ಯಾಕ್‍ಮೇಲ್ ತಂತ್ರ ಅನುಸರಿಸಿದ್ದಾರೆ. ಮೊನ್ನೆ ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅದಕ್ಕೆ ಹೈಕಮಾಂಡ್‍ಗೆ ಈ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ...

‘ಹಾಲಿ ಶಾಸಕರು ಆವೇಷಕ್ಕೆ ಒಳಗಾಗದೆ, ಸ್ವಂತ ವಿವೇಚನಾ ಶಕ್ತಿಯಲ್ಲಿ ಕೆಲಸ ಮಾಡಲಿ’

ಹಾಸನ- ಸೋತ ಬಳಿಕ ಮೊದಲ ಬಾರಿ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಶಾಸಕ ಪ್ರೀತಂಗೌಡ, ಒಂದು ವರ್ಗ ನಮ್ಮ‌ಪರವಾಗಿ ಇಲ್ಲಾ ಅವರಿಗೆ ನಾನು ಯಾರೆಂದು ತೋರಿಸುತ್ತೇನೆಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ. ನಾನು  ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿಲ್ಲ. ನಾನು ಹೇಳಿರೋದು ಕಾಂಗ್ರೆಸ್ ಗೆ ಒಂದು ವರ್ಗ ಬೆಂಬಲ ನೀಡುತ್ತಿತ್ತು. ಅದು...
- Advertisement -spot_img

Latest News

ಸ್ವಂತ ಮಕ್ಕಳನ್ನೇ ಕಿ*ಡ್ನ್ಯಾಪ್ ಮಾಡಿಸಿ ಹಣಕ್ಕೆ ಬೇಡಿಕೆ ಇಟ್ಟ ತಾಯಂದಿರು..!

Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ. ಧಾರವಾಡದ...
- Advertisement -spot_img