ಹಾಸನ: ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ಚುನಾವಣಾ ಸಮಯದಲ್ಲಿ ತನಗೆ 77,300 ಮತ ನೀಡಿದ ಮತದಾರರಿಗೆ ಧನ್ಯವಾದ ಹೇಳಿದ್ದಾರೆ.
ಕಳೆದ ಬಾರಿಗಿಂತ 14 ಸಾವಿರ ಮತ ಹೆಚ್ಚಾಗಿ ನೀಡಿ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ನಾನು ಮಾಡಿದ ಕೆಲಸಕ್ಕೆ ಆಶೀರ್ವಾದ ಮಾಡಿದಾರೆ. ನನ್ನ ಅಭಿವೃದ್ಧಿ ಕೆಲಸ ನೋಡಿ, ಸೇವೆ ಗುರುತಿಸಿ ಆಶೀರ್ವಾದ ಮಾಡಿದಾರೆ. ಚುನಾವಣಾ ಫಲಿತಾಂಶ...
ದೆಹಲಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಇನ್ನೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಅಂಥ ಸುಳ್ಳು ಸುದ್ದಿಯನ್ನು ನಂಬಬೇಡಿ. ನಾಳೆ ಯಾವುದೇ ಪ್ರಮಾಣವಚನ ಸ್ವೀಕಾರ ಇಲ್ಲ ಎಂದು ರಣ್ದೀಪ್ ಸೂರ್ಜೆವಾಲ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾಳೆ ಸಿಎಂ ಯಾರೆಂದು ಸ್ಪಷ್ಟಗೊಳಿಸಿದ ಬಳಿಕ,...
ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ.
10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್...
ಬೆಂಗಳೂರು: ಮುಳಬಾಗಿಲು ಕ್ಷೇತ್ರದ ನೂತನ ಶಾಸಕರು ಜೆಡಿಎಸ್ ಪಕ್ಷದ ಸಮೃದ್ಧಿ ಮಂಜುನಾಥ್ ರವರು ಮಾಜಿ ಪ್ರಧಾನಮಂತ್ರಿಗಳು ಶ್ರೀ ಹೆಚ್.ಡಿ. ದೇವೇಗೌಡರನ್ನು ಹಾಗೂ ಮಾಜಿ ಮುಖ್ಯಮಂತ್ರಿಗಳು ಶ್ರೀ ಹೆಚ್.ಡಿ.ಕುಮಾರಸ್ವಾಮಿ ರವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಸನ್ಮಾನಿಸಿ ಆಶೀರ್ವಾದ ಪಡೆದಿರುತ್ತಾರೆ..
https://karnatakatv.net/basava-haralayya-shree-statement-about-dalith-cm/
https://karnatakatv.net/siddaramaiah-got-cm-post/
ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಹರಳಯ್ಯ ಮಠದ ಬಸವ ಹರಳಯ್ಯ ಶ್ರೀ ಮಾತನಾಡಿದ್ದು, ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಹರಳಯ್ಯ ಶ್ರೀ ಆಗ್ರಹಿಸಿದ್ದಾರೆ.
ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಪೈಕಿ ಒಬ್ಬರಿಗೆ ಸಿಎಂ ಸ್ಥಾನ ನೀಡಿ ಎಂದು ಶ್ರೀಗಳು ಆಗ್ರಹಿಸಿದ್ದು, ಡಿಕೆಶಿ, ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಬ್ಬರಿಗೂ ಎರಡೆರಡು ವರ್ಷ ಸಿಎಂ ಸ್ಥಾನ ನೀಡಲಿ. ಉಳಿದ ಒಂದು...
ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, 2 ವರ್ಷ ಸಿದ್ದರಾಮಯ್ಯ ಸಿಎಂ ಆಗಲಿದ್ದು, ಉಳಿದ 3 ವರ್ಷ ಡಿಕೆಶಿ ಸಿಎಂ ಆಗಲಿದ್ದಾರೆ. ಹಾಗಾಗಿ ಸದ್ಯಕ್ಕೆ ಡಿಕೆಶಿಗೆ ಡಿಸಿಎಂ ಪಟ್ಟ ಕೊಡಲಾಗಿದೆ.
ಗುರುವಾರದೊಳಗೆ ಸಿಎಂ ಯಾರೆಂದು ಘೋಷಣೆ ಮಾಡುತ್ತೇವೆ. ಅಂದೇ ಸಿಎಂ...
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಕ್ರಾಸ್ ದಿಂದ ಶಿರಶ್ಯಾಡ ಗ್ರಾಮದವರೆಗೆ 2023 ನೇ ಸಾಲಿನಲ್ಲಿ ಡಾಂಬರೀಕರಣ ರಸ್ತೆ ಮಂಜೂರಾಗಿದ್ದು, ಪ್ರಸ್ತುತವಾಗಿ ಕಾಮಗಾರಿ ಗುತ್ತಿಗೆದಾರ ಪ್ರಾರಂಭಮಾಡಿದ್ದು , ಶಿರಶ್ಯಾಡ ಗ್ರಾಮಸ್ಥರು ಈ ಕಾಮಗಾರಿ ಪರಿಶೀಲಿಸಿದಾಗ ಕಳಪೆ ಮಟ್ಟದ್ದು ಎಂದು ಕಂಡು ಬಂದಾಗ ದಿಢೀರನೆ ಗುತ್ತಿಗೆದಾರನಿಗೆ ವಿಚಾರಿಸಿದಾಗ ಗುತ್ತಿಗೆದಾರನು ಗ್ರಾಮಸ್ಥರಿಗೆ ಸರಿಯಾಗಿ ಸ್ಪಂದಿಸಿರುವುದಿಲ್ಲ. ಕಾರಣ...
ಬಾಗಲಕೋಟೆ: ಪಂಚಮಸಾಲಿ ಸಮಾಜದ ಗುರುಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವೀಡಿಯೋ ಮೂಲಕ, ತಮ್ಮ ಸಮಾಜದ ಶಾಸಕನಿಗೆ ಮಂತ್ರಿ ಸ್ಥಾನ ನೀಡಬೇಕೆಂದು, ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ.
ಈ ವೀಡಿಯೋದಲ್ಲಿ ಮಾತನಾಡಿದ ಸ್ವಾಮೀಜಿ, ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಲಿಂಗಾಯತ ಪಂಚಮಸಾಲಿ ಸಮುದಾಯದವರು, ಸುಮಾರು 12 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಸಮುದಾಯಕ್ಕೆ,...
ಹಾಸನ: ಮಾಜಿ ಶಾಸಕರಿಗೆ ಹೆದರಿ ಅಧಿಕಾರಿಗಳು ಯಾವುದೇ ಕಳ್ಳ ಬಿಲ್ ಗಳಿಗೆ ಸಹಿ ಹಾಕಬಾರದು ಎಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಚುನಾವಣೆ ಮುಗಿದ ಮೇಲೆ ಮಾಜಿ ಶಾಸಕರು ಕೆಲ ಅಧಿಕಾರಿಗಳಿಗೆ ಬೆದರಿಕೆ ಹಾಕಿ, ಹಿಂದಿನ ಕಳ್ಳ ಬಿಲ್ಲುಗಳಿಗೆ ಸಹಿ ಹಾಕಿಸಲು ಯತ್ನಿಸುತ್ತಿದ್ದಾರೆ ಇದು ನನ್ನ...
ಹಾಸನ: ನಮ್ಮ ಪಕ್ಷದ ಮುಖಂಡರುಗಳೇ ಆಯೋಗ್ಯರಂತೆ ನಮ್ಮ ಪಕ್ಷದ ವಾಹನದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದು, ಈ ಸೋಲನ್ನೆ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸುವೆನು. ಮೇ.೨೪ರ ನಂತರ ಹೊಳೆನರಸೀಪುರದಲ್ಲಿ ಮರು ಚುನಾವಣೆ ನಡೆಯಲಿದೆ ಎಂದು ಪರಾಜಿತ ಅಭ್ಯರ್ಥಿ ಜಿ. ದೇವರಾಜೇಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹೊಳನರಸೀಪುರ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ತೆರಳಿ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...