ರಾಯಚೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಪಕ್ಷದ ಸಾಧನೆಯನ್ನು ಜನರಿಗೆ ತಿಳಿಸಿ ಎಂದು ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಮಾಜಿ ಶಾಸಕರಾದ ತಿಪ್ಪರಾಜ್ ಹವಾಲ್ದಾರ್ ತಿಳಿಸಿದರು.
ಅವರಿಂದು ಗಿಲ್ಲೆಸೂಗೂರು ಜಿ.ಪಂ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದಲ್ಲಿಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದವರು 2013 ರಿಂದ 2018 ಅವಧಿಯಲ್ಲಿ...
ಮಂಡ್ಯ : ಮಂಡ್ಯದಲ್ಲಿ ಶಾಲೆ ಉದ್ಘಾಟಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ಉರಿಗೌಡ-ನಂಜೇಗೌಡ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನನಗೆ ಮಾಹಿತಿ ಇಲ್ಲದ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಮಂಡ್ಯವನ್ನ ಅಭಿವೃದ್ಧಿ ಮಾಡಿವ ಬಗ್ಗೆ ಮಾತ್ರ ನನ್ನ ಚಿಂತನೆ. ಈ ಬಗ್ಗೆ ಮಾತನಾಡಲು ಬೇರೆ ಬೇರೆ ಎಕ್ಸಪರ್ಟ್ ಇದ್ದಾರೆ ಅವರನ್ನೆ ಕೇಳಿ. ಚುನಾವಣೆ ಸಂದರ್ಭದಲ್ಲಿ ಹೆಚ್ಚು...
ಕೋಲಾರ : ಮಾಜಿ ಶಾಸಕ ವರ್ತೂರು ಪ್ರಕಾಶ್ ತನ್ನ ಮಾತಿನಿಂದಲೇ ಕ್ಷೇತ್ರದ ಜನ ಸಹಿಸಲಾರದೆ ಕಡೆಯ ಚುನಾವಣೆಯಲ್ಲಿ ಸೋಲಿಸಿ, ಮೂರನೇ ಸ್ಥಾನ ಹೋಗಿದ್ದು ,ಎಂದು ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ವರ್ತೂರು ಪ್ರಕಾಶ್ ತಿರುಗೇಟು ನೀಡಿದ್ದಾರೆ.
ಕೋಲಾರ ನಗರದ ಗೌರೀಪೇಟೆಯಲ್ಲಿ ಮನೆ ಮನೆ ಪ್ರಚಾರದ ವೇಳೆ ಮಾತನಾಡಿದ ಅವ್ರು ನೆನ್ನೆ ಕ್ರಾಯಕ್ರಮವೊಂದಲ್ಲಿ ನನ್ನ ಬಗ್ಗೆ ಹಗುರವಾಗಿ...
ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...
ಹಾಸನ : ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಇಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮಪೂಜ್ಯರು ಕಾಲೈಕ್ಯವಾಗಿರುವುದು ರಾಜ್ಯಕ್ಕೆ, ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದರು.
ಎಲ್ಲರೂ ಶ್ರವಣಬೆಳಗೊಳಕ್ಕೆ ಬಹಳ ಸಂತೋಷದಿಂದ ಬಂದು ಶ್ರೀಗಳ...
ಹಾಸನ: ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀ, 74 ವರ್ಷದವರಾಗಿದ್ದರು. ಇಂದು ವಾಯುವಿಹಾರ ಮಾಡುವಾಗ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
1949 ಮೇ 3 ರಂದು ಕಾಕರ್ಳದ ವರಂಗ ಗ್ರಾಮದಲ್ಲಿ ಜನಿಸಿದ್ದರು, 1970...
ಕೋಲಾರ: ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುವುದನ್ನ ಬಿಟ್ಟು ಸುಳ್ಳು ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಜನರನ್ನು ಮತ್ತೊಮ್ಮೆ ಯಾಮಾರಿಸಲು ಗ್ಯಾರೆಂಟಿ ಗಿಮಿಕ್ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥಗೌಡ ಕಾಂಗ್ರೆಸ್ ಗ್ಯಾರೆಂಟಿಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ .
ಮಾಲೂರಿನ ಬೆಳ್ಳಾವಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಮಾಜಿ...
ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲಾ ಠಾಣೆಗಳು ರೌಡಿಗಳ ನಿಯಂತ್ರಣದಲ್ಲಿದ್ದು, ಇದಕ್ಕೆ ಡಿವೈಎಸ್ಪಿ, ಕುಮ್ಮಕ್ಕು ನೀಡುತ್ತಿದ್ದು, ತಕ್ಷಣವೇ ಅವರನ್ನು ವರ್ಗಾವಣೆ ಮಾಡಿ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಅವ್ಯವಸ್ಥೆಗಳಾಗಿದ್ದು, ಡಿವೈಎಸ್ಪಿ, ಪೆನ್‌ಷನ್ ಮೊಹಲ್ಲಾ ಹಾಗೂ ಗ್ರಾಮಾಂತರ ಠಾಣೆಗಳನ್ನು ರೌಡಿಗಳೇ ನಿಯಂತ್ರಣ ಮಾಡುತ್ತಿದ್ದು,...
ಕೋಲಾರ: ಕಾಂಗ್ರೆಸ್ ಪಕ್ಷದಿಂದ 4 ನೇ ಗ್ಯಾರೆಂಟಿ ಪ್ರಣಾಳಿಕೆ ಘೋಷಣೆ ಕುರಿತು, ಕೆಜಿಎಫ್ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಮೋಹನ್ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಸೋಲಿನ ಭಯ ಕಾಡುತ್ತಿದೆ. ಅದರಿಂದ ಏನೇನೋ ಗ್ಯಾರಂಟಿ ರಾಜ್ಯದಲ್ಲಿ ಘೋಷಣೆ ಮಾಡುತ್ತಿದ್ದಾರೆ. ಇಡೀ ರಾಜ್ಯಕ್ಕೆ ಗೊತ್ತು ಇದು ಆಗದೇ ಇರೋ ಕೆಲಸ ಅಂತ...
ಕೋಲಾರ: ಚುನಾವಣಾ ಸಂದರ್ಭದಲ್ಲಿ ಉರಿಗೌಡ ನಂಜೇಗೌಡ ವಿಚಾರದಲ್ಲಿ ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...