Sunday, July 26, 2026

basavaraj bommayi

‘ಕೋಲಾರದ ಜನ ಬುದ್ದಿವಂತರು.. ಅವರಿಗೆ ತಕ್ಕ ಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ’

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ. ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ . ಕೋಲಾರ ನಗರದಲ್ಲಿ ಸೋಮವಾರ ಮಾದ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, ಕೋಲಾರಕ್ಕೆ ಬಂದು ಸ್ಪರ್ಧೆ...

‘ಜೆಡಿಎಸ್ ಸರಕಾರ ಬಂದರೆ ರೈತ ಚೈತನ್ಯ ಯೋಜನೆ ಜತೆಗೆ ತೆಲಂಗಾಣ ಮಾದರಿಯ ಕೃಷಿ ಬಂಧು ಜಾರಿ’

ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..

ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...

ವಿಪತ್ತು ನಿರ್ವಹಣೆ ಮತ್ತು ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ..

ವಿಪತ್ತು ನಿರ್ವಹಣೆ, ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ವಿಕಲ ಚೇತರನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಾಹಶೀಲ್ದಾರ್ ಕುಇ಼ ಅಹಮ್ಮದ್ ತಿಳಿಸಿದರು. ಮಂಡ್ಯದ ನಾ.ಸು ಹರ್ಡಿಕರ್ ಭವನದಲ್ಲಿಂದು ಎನ್.ಡಿ.ಆರ್.ಎಫ್ ಹಾಗೂ ಜಿಲ್ಲಾ ‌ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರ್ಯಾಪ್ ಸಿಂಗರ್ ಬ್ರೋಧ ವಿ...

ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ ಸನ್ಮಾನ..

ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...

‘ಸಿದ್ದರಾಮಯ್ಯ, ಇಬ್ರಾಹಿಂ ತಮ್ಮ ಹೇಳಿಕೆ ಹಿಂಪಡೆಯದಿದ್ದಲ್ಲಿ ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡುತ್ತೇವೆ’

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ ಪಿ ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಉಮೇಶ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಯುಪಿ ಸಿಎಂ ಯೋಗಿ  ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ, ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಲಾಗುತ್ತದೆ. ನಮ್ಮ...

ಜ.15 ರಂದು ಯೋಗಾಥಾನ್ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ: ಡಾ: ಹೆಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 7 ಗಂಟೆಯಿಂದ 7.45 ರವರೆಗೆ ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೀಸ್ ಬುಕ್ ಆಫ್ ರೆಕಾಡ್೯ ನಲ್ಲಿ ದಾಖಲೆ ಯಾಗಲಿದ್ದು, ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ನಡೆದ...

ಗಣಿಗಾರಿಕೆ ರಾಜಧನ ಸಂಗ್ರಹಣೆ ಚುರುಕುಗೊಳಿಸಿ: ಸುಮಲತಾ ಅಂಬರೀಶ್

ಸರ್ಕಾರ ನಿಗದಿಪಡಿಸಿರುವಂತೆ ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಸಂಗ್ರಹಣೆ ಕೆಲಸವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚುರುಕುಗೊಳಿಸಬೇಕು ಎಂದು ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಸಿ ಮಾತನಾಡಿದರು. ರಾಜಧನ ಬಾಕಿ ಇರುವವರಿಗೆ ನೋಟೀಸ್ ಜಾರಿ ಮಾಡಿದ ನಂತರ ಇಲಾಖೆ ಕಾನೂನು ರೀತ್ಯ ಕ್ರಮ...

‘ಪ್ರಿಯಾಂಕ್ ಖರ್ಗೆ ವೈಟ್ ಕಾಲರ್ ಪೊಲಿಟೀಷಿಯನ್,ಸೋ ಕಾಲ್ಡ್ ದಲಿತರ ಪರ ಮಾತಾಡೊ ವ್ಯಕ್ತಿ’

ಹಾಸನ: ವಿಧಾನಸೌಧ ಶಾಪಿಂಗ್ ಮಾಲ್ ಆಗಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರೀತಂಗೌಡ, ಪ್ರಿಯಾಂಕ್ ಬಹುಶಃ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಐಟಿ ಬಿಟಿ ಎಲ್ಲಾ ಮಾಡಿದಾರೆ. ಅವರು ಮಾಡಿರೋದನ್ನ‌ ಈಗ ನೆನಪಿಸಿಕೊಳ್ಳುತ್ತಿರಬಹುದು ಎಂದು ತಿರುಗೇಟು ಕೊಟ್ಟಿದ್ದಾರೆ. ‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’ ಈ ಬಗ್ಗೆ...

‘ಫೋಟೋ ಇಟ್ಕೊಂಡು ಮಾರ್ಕೇಟ್ ಮಾಡೋವ್ರಿಗೆ ಏನ್ಮಾಡಕ್ಕಾಗತ್ತೆ..?’

ಹಾಸನ: ಸ್ಯಾಂಟ್ರೊ ರವಿ ಹಲವು ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಪ್ರೀತಂಗೌಡ, ಬ್ರೋಕರ್ ಹೇಳೋ ಮಾತಿಗೆ ಬೆಲೆ ಕೊಡೋದು ಬೇಡಾ ಎಂದಿದ್ದಾರೆ. ‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’ ಅಲ್ಲದೇ, ನನ್ನ ಜೊತೆಯೂ ಹಲವರು ಫೋಟೊ ತೆಗೆಸಿಕೊಳ್ತಾರೆ. ಮೋದಿಯವರು ಒಬ್ಬರು ಸಿಗೊದಿಲ್ಲ ಕಾರಣ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img