Sunday, July 26, 2026

basavaraj bommayi

‘ನನ್ನ ಬಾಗಿಲಿಗೆ ಜನ ಬರ್ಲಿ ಅಂತೇಳಿ ಸಿದ್ದರಾಮಯ್ಯ ಈ ರೀತಿಯಾಗಿ ಮಾತಾಡಿದ್ದಾರೆ’

ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬಸವಾಜ ಬೊಮ್ಮಾಯಿ ಪ್ರಧಾನಿ ಎದುರು ನಾಯಿಯಂತೆ ಇರುತ್ತಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಆಕ್ರೋಶ ವ್ಯಕ್ತಪಡಿಸಿದ ಪ್ರೀತಂಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದ ಇತಿಮಿತಿಯನ್ನ ಮೀರಿ ಮಾತನಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಅವರು, ಯಾವುದೇ ರಾಜಕೀಯ...

‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’

ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ವಿಧಾನಸೌಧದಲ್ಲಿ ನಿನ್ನೆ ಲಕ್ಷಾಂತರ ರೂಪಾಯಿ ಹಣ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದವೇಳೆ ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಅವರ ಕಛೇರಿಯಲ್ಲಿ ಹಣ ಸಿಕ್ಕಿತ್ತು.ಅದರ ಬಗ್ಗೆ ಕಾಂಗ್ರೆಸ್ ಅವರು ಮೊದಲು ಉತ್ತರ ಕೊಡಲಿ. ಮಂತ್ರಿ ಚೇಂಬರ್ ನಲ್ಲಿ ಹಣ ಸಿಕ್ಕಿದ್ರೆ ಲೆಕ್ಕ ಕೊಡಲ್ಲ, ಯಾರೊ...

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಗರದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ. ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯ ಅವರ ಹೇಳಿಕೆ ಖಂಡಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯ ಮಂತ್ರಿ ಬಸವರಾಜ್ ಬೋಮ್ಮಾಯಿ ವಿರುದ್ಧ ನಾಯಿ ಮರಿ ಎಂಬ ಅವಹೇಳನಕಾರಿ ಪದ ಬಳಸಿದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ...

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಮಂಡ್ಯ ಜಿಲ್ಲೆಯಲ್ಲಿ ಮತದರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಪೂರ್ಣಗೊಂಡಿದ್ದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾತನಾಡಿದರು....

‘ಕಾಂಗ್ರೆಸ್‌ನಿಂದ ಮಾತ್ರ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ’

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ.. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಮಾಚಲ ಪ್ರದೇಶದಲ್ಲಿ ಧೂಳೀಪಟ...

ಅವಘಡಗಳಲ್ಲಿ ಜನರ ಪ್ರಾಣ ರಕ್ಷಿಸಲು ಅಣುಕು ಪ್ರದರ್ಶನಗಳು ಸಹಕಾರಿ: ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಯಾವುದಾದರೂ ಅವಘಡಗಳು ಸಂಭವಿಸಿದಾಗ ಜನರ ಪ್ರಾಣ ರಕ್ಷಿಸಲು ಅಣುಕು‌ ಪ್ರದರ್ಶನಗಳು ಸಹಕಾರಿ ಎಂದು ಜಿಲ್ಲಾಧಿಕಾರಿ ಡಾ ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಕೊಪ್ಪದ ಎನ್ ಎಸ್.ಎಲ್ ಸಕ್ಕರೆ ಕಾರ್ಖಾನೆಯಲ್ಲಿ‌ ಆಯೋಜಿಸಲಾಗಿದ್ದ ರಾಸಾಯನಿಕ ವಿಪತ್ತು ಸನ್ನಿವೇಶವನ್ನು ಆಧರಿಸಿ ಅಣುಕು...

ಎಸ್ಸಿ ,ಎಸ್ಟಿ ಸಮಾವೇಶ ಯಶಸ್ವಿಗೊಳಿಸಲು ಚಲುವರಾಯ ಸ್ವಾಮಿ ಕರೆ..

ಪತ್ರಿಕಾ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ ಜನವರಿ 8 ರಂದು ನಡೆಯಲಿರುವ ಸಮಾವೇಶಕ್ಕೆ 150 ಬಸ್ ಗಳ ವ್ಯವಸ್ಥೆ ಇದೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜರುಗುವ ಕಾರ್ಯಕ್ರಮ ಮಂಡ್ಯ ಜಿಲ್ಲೆಯಿಂದ ಸುಮಾರು 150 ಬಸ್ ಗಳಲ್ಲಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ...

ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ..

ಮಂಡ್ಯ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕಳೆದ 59 ದಿನಗಳಿಂದ ನಿರಂತರವಾಗಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಮನವಿ‌ ಮಾಡಿದರು. ಪೇರಲೆ ಹಣ್ಣಿನ ಸೇವನೆ ಮಾಡಿದ್ರೆ ಆರೋಗ್ಯಕ್ಕಾಗಲಿದೆ ಈ ಲಾಭಗಳು.. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದರು. ಕೆಲವು ದಿನಗಳ ಹಿಂದೆ ಮಾನ್ಯ ಕೇಂದ್ರ...

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ : ಜಿಲ್ಲೆಯ ಶಾಲಾ-ಕಾಲೇಜು-ಸರ್ಕಾರಿ ಕಚೇರಿಗೆ ರಜೆ ಘೋಷಿಸಿ ಅಧಿಸೂಚನೆ

ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು, ದಿನಾಂಕ:02.01.2023 ರಂದು ಶಿವೈಕ್ಯರಾಗಿದ್ದು, ಪೂಜ್ಯರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿ, ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ...

ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜ್ಞಾನಯೋಗಿ ಸಿದ್ದೇಶ್ವರ ಸಂತ ನಮ್ಮನ್ನು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೇ ಶಾಂತಿ ಮತ್ತು ಗೌರವದಿಂದ ಅವರ ಅಂತಿಮ ಯಾತ್ರೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆರ್. ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ. ಸಾಧಕನಿಗೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img