ಮಂಡ್ಯ: ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್...
ಹಾಸನ : ನಗರದ ಸಾಲಗಾಮೆ ರಸ್ತೆ ಬಳಿ ಇರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ ೬ ರಂದು ಬೆಳಿಗ್ಗೆ ೧೦:೩೦ಕ್ಕೆ ಹಾಸನ್ ಓಪನ್ ಎರಡನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಅಯೋಜಿಸಲಾಗಿದೆ ಎಂದು ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿಹಾನ್ ಶಿವಮೊಗ್ಗ ವಿನೋದ್ ತಿಳಿಸಿದರು . ...
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ್ 6 ರಂದು ಮಂಡ್ಯ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ನವೆಂಬರ್ 6 ಅಧಿವೇಶನ-1 ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ ನಡೆಯಲಿದ್ದು, 2341...
ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.
ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ...
ಹಾಸನ: ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, 18 ಕ್ಷೇತ್ರಗಳಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಮುಗಿಸಿ ಇವತ್ತು ಹಾಸನಕ್ಕೆ ಬಂದಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎರಡು ತಂಡಗಳಲ್ಲಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಒಂದು ಯಾತ್ರೆ, ನನ್ನ ನೇತೃತ್ವದಲ್ಲಿ ಒಂದು ಯಾತ್ರೆ ಮಾಡುತ್ತಿದ್ದೇವೆ....
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಂಡ್ಯಕ್ಕೆ ಆಗಮಿಸಿದ್ದು, ರೈಲ್ವೆ ಸೇತುವೆ ನಿರ್ಮಾಣಕ್ಕೆ ಸ್ಥಳಾವಕಾಶದ ಅವಶ್ಯಕತೆ ಇರುವ ಹಿನ್ನೆಲೆ, ಸುಮಲತಾ ಸ್ಥಳ ಪರಿಶೀಲನೆ ಮಾಡಿದ್ದಾರೆ. ಮಂಡ್ಯ ಮಹಾವೀರ ವೃತ್ತದಿಂದ ಪೇಟೆ ಬೀದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದು, ಸಂಪರ್ಕ ರಸ್ತೆಗೆ ಅಡ್ಡಲಾಗಿ ರೈಲ್ವೆ ಹಳಿಗಳಿದೆ. ರೈಲ್ವೆ ಸೇತುವೆ LC73 ನಿರ್ಮಾಣ ಕಾಮಗಾರಿಗೆ ಸ್ಥಳದ ಅವಶ್ಯಕತೆ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಚಿವರು ಮತ್ತವರ ಸಂಬಂಧಿಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಾಂ ಎಂಬುವವರು, ಸಚಿವರಾದ ಭೈರತಿ ಬಸವರಾಜ್, ಅರಗ ಜ್ಞಾನೇಂದ್ರ, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ,...
ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣರವರ ವಿರುದ್ಧ ಕೀಳು ಮಟ್ಟದ ರಾಜಕೀಯ ಮಾಡಿ ಹೇಳಿಕೆ ನೀಡಿರುವ, ಹಾಸನದ ಶಾಸಕ ಪ್ರೀತಂ ಗೌಡರ ಹೇಳಿಕೆ ಖಂಡಿಸಿ ಇಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ...
ಹಾಸನ: ಒಬ್ಬ ಜವಬ್ಧಾರಿಯುತ ಶಾಸಕನಾಗಿ ಮಹಿಳೆಯರ ಬಗ್ಗೆ ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಜೆಡಿಎಸ್ ಪಕ್ಷದ ಮುಖಂಡರಾದ ಪ್ರೇಮಮ್ಮ ಮತ್ತು ಸುಮಾ ಆಕ್ರೋಶ ವ್ಯಕ್ತಪಡಿಸಿರು.
ಪತ್ರಿಕಾಗೋಷ್ಠಿಯಲ್ಲಿ ಬುಧವರಾದಂದು ಮಾತನಾಡಿ, ಕ್ಷೇತ್ರದ ಶಾಸಕರು ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಹೇಳಿಕೆ ನೀಡಿರುವುದು...
ಹುಟ್ಟು ಸಹಜ, ಸಾವು ಖಚಿತ. ಹುಟ್ಟಿದ ಮನುಷ್ಯನಿಗೆ ಸಾವು ಎಲ್ಲಿ, ಹೇಗೆ, ಯಾವ ರೀತಿ ಬರುತ್ತೆ ಅನ್ನೋದು ಯಾರಿಗೂ ತಿಳಿದಿಲ್ಲ. ವಿದ್ಯುತ್ ಹೈಟೆನ್ಷನ್ ವೈರ್ ಮೇಲೆ ಬಿದ್ದಿದ್ದ ಬೈಕ್ ಕೀಯನ್ನು ತೆಗೆಯಲು ಹೋಗಿದ್ದ ವ್ಯಕ್ತಿಗೆ ವಿದ್ಯುತ್ ಶಾಕ್ ಹೊಡೆದು ಮನೆಯ ಬಾಗಿಲಲ್ಲಿ ಮೃತಪಟ್ಟಿರುವ ಘಟನೆ ಹಾಸನದ ಕುವೆಂಪುನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಕಿರಿಯ ನರ್ಸಿಂಗ್...