Hubli News: ಹುಬ್ಬಳ್ಳಿ: ಸಿ.ಪಿ.ಯೋಗೇಶ್ವರ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸ್ವ ಇಚ್ಚೆಯಿಂದ ರಾಜೀನಾಮೆ ಕೊಟ್ಟಿದ್ದಾರೆ. ಈ ಬಗ್ಗೆ ಅವರನ್ನು ಕೇಳಿದೆ ಏನಾದರೂ ಬೆದರಿಕೆ, ಒತ್ತಡ ಇದೆಯೇ..? ಎಂದು ಏನಿಲ್ಲಾ ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
https://youtu.be/eOdVi02HU3k
ನಗರದಲ್ಲಿಂದು ಮಾಧ್ಯಮದ...
Dharwad News: ಧಾರವಾಡ: ಧಾರವಾಡದ ಅಲೂರು ವೆಂಟರಾವ್ ಸಭಾಭವನದಲ್ಲಿ ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ ನಡೆಯಿತು.
ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಇತರರು ಭಾಗಿಯಾಗಿದ್ದರು.
https://youtu.be/1cCOfq8NTjU
ಈ ವೇಳೆ ಮಾತನಾಡಿದ ಹೊರಟ್ಟಿ,...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದ್ದು, ಈಗಾಗಲೇ ರಾಜ್ಯದಲ್ಲಿ ಅನಾವೃಷ್ಟಿ ಬಂದಿದೆ. ಇಂತಹ ಸಮಯದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಯತ್ನ ಮಾಡಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ಹಿತಾಸಕ್ತಿ ಬಗ್ಗೆ ಗಮನಹರಿಸಬೇಕು. ಇವತ್ತಿನ ದಿನಮಾನಗಳಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತನಾಡಬೇಕೆಂದು ನನಗೆ ಅನಿಸ್ತಾ ಇದೆ....
ಬೆಂಗಳೂರು:ಚಂದ್ರನ ಅಂಗಳದಲ್ಲಿ ಭಾರತದ ಐತಿಹಾಸಿಕ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಮಾನ್ಯಶ್ರೀ ಬಸವರಾಜ ಹೊರಟ್ಟಿ, ಈ ವಿಕ್ರಮಕ್ಕೆ ಕಾರಣರಾದ ಭಾರತೀಯ ವಿಜ್ಞಾನಿಗಳಿಗೆ ಕೋಟಿ ಕೋಟಿ ಅಭಿನಂದನೆ ಸಲ್ಲಿಸಿದ್ದಾರೆ...
ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ 3 ಚಂದ್ರನ ಮೇಲೆ ವ್ಯವಸ್ಥಿತವಾಗಿ ಇಳಿದಿದೆ ಅಂದರೆ ಚಂದ್ರನ ಮೇಲೆ ಭಾರತ ಎನ್ನಬಹುದೇನೋ. ಇದೊಂದು...
ರಾಜಕೀಯ: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ರವರನ್ನು ಸೌಹಾರ್ದ ಭೇಟಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಸಭಾಪತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಕಾರ್ಯಕಲಾಪಗಳ ಅನೇಕ ನ್ಯೂನತೆಗಳನ್ನು ಸರಿಪಡಿಸಲು ಮನವಿಯನ್ನು ಮಾಡಿಕೊಂಡರು.
ಪರಿಷತ್ತಿನ ಮಾಜಿ ಸದಸ್ಯರು ಆಗಿರುವ ಮುಖ್ಯಮಂತ್ರಿ ಚಂದ್ರು ಪರಿಷತ್ತಿನ ಗೌರವವನ್ನು ಎತ್ತಿ ಹಿಡಿಯುವ ಕಾರ್ಯಕ್ಕೆ...
Hubballi News: ಹುಬ್ಬಳ್ಳಿ: ಪಠ್ಯ ಪುಸ್ತಕದಿಂದ ಸಾವರ್ಕರ್, ಹೆಡ್ಗೇವಾರ್ ಸೇರಿದಂತೆ ಕೆಲವರ ಪಾಠ ಕೈಬಿಟ್ಟಿರುವ ಕುರಿತು, ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ.
ಪಠ್ಯದಲ್ಲಿ ಯಾವುದೇ ರೀತಿಯ ರಾಜಕಾರಣ ತರಬಾರದು. ಯಾವುದೇ ಪಕ್ಷದಲ್ಲಿ ಇರಲಿ. ಅಜೇಂಡಾ ಬಗ್ಗೆ ತಮ್ಮ ತಮ್ಮ ಪಕ್ಷದವರ ಬಗ್ಗೆ ಹಾಕಬಾರದು. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು. ನೈತಿಕ ಶಿಕ್ಷಣವೇ...
ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್....
ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ.
ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...