ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....
ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅ.14 ರಿಂದ ವರುಣನ ಆರ್ಭಟ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ...