ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಇತ್ತೀಚಿನ 'ಇಸ್ಲಾಂ ಧರ್ಮ ಶ್ರೇಷ್ಠ' ಎಂಬ ಹೇಳಿಕೆ ಮತ್ತು ಅದರ ನಂತರ ಬಂದ ಟೀಕೆಯ ಮಾತುಗಳು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು 'ಹಿಂದೂ ಧರ್ಮದ ಕುರಿತು ತಾವು ಅರಿತಿರುವಷ್ಟು ಬೇರೆ ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ 'ಈ...
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಧರ್ಮದ ವಿಚಾರವಾಗಿ ಮಾತುಗಳ ಯುದ್ಧ ಸಕತ್ ಕಾವೇರಿದೆ. ಸಚಿವ ಬಸವರಾಜ್ ರಾಯರೆಡ್ಡಿ ಅವರ ವಿವಾದಾತ್ಮಕ ಹೇಳಿಕೆಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ನೀಡಿರುವ ಹಾಸ್ಯಭರಿತ ಹಾಗೂ ಖಡಕ್ ತಿರುಗೇಟು ಈಗ ಸಖತ್ ವೈರಲ್ ಆಗ್ತಿದೆ.
ಹೌದು 'ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರಪ್ಪನವರು, ರಾಯರೆಡ್ಡಿ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಇಸ್ಲಾಂ...
ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...
ಕೊಪ್ಪಳ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಕುರ್ಚಿ ಕದನದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನೀವೇ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? ಎಂದು ತೀವ್ರವಾಗಿ ಪ್ರಶ್ನಿಸಿದರು.
ರಾಯರೆಡ್ಡಿ ಪಕ್ಷದೊಳಗಿನ ಬಣ ರಾಜಕೀಯದ ಆರೋಪವನ್ನೇ ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ...
ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....
ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...