ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು ಶಾಸಕರು ಸದ್ಯಕ್ಕೆ ಯಾರಿಗೆ ಜೈ ಅನ್ನೋದು ಅನ್ನೋ ಗೊಂದಲದಲ್ಲಿ ಇದ್ದಾರೆ. ಈ ಕ್ರಾಂತಿಯ ಸುಳಿವಿನ ಮಧ್ಯೆ ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ ಅವರು ಖಡಕ್ ಪ್ರಶ್ನೆಗಳನ್ನ...
Political News: ಕಲ್ಯಾಣ ಕರ್ನಾಟಕದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರದಿಂದ ಕಾಮಗಾರಿಗಳು ಗುಣಮಟ್ಟದಿಂದ ಆಗುತ್ತಿಲ್ಲ. ರಾಜ್ಯ ಭ್ರಷ್ಟವಾದ ವ್ಯವಸ್ಥೆಯಲ್ಲಿ ನಂಬರ್ ಒನ್ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರವನ್ನೇ ಭ್ರಷ್ಟ ಸರ್ಕಾರ ಎಂದು ಟೀಕಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ.
https://youtu.be/-_A84ln08Zc
ತಮ್ಮ ಹೇಳಿಕೆ ವಿಪಕ್ಷಗಳಿಗೆ ಅಸ್ತ್ರವಾಗುತ್ತಿದ್ದಂತೆಯೇ ಎಚ್ಚೆತ್ತ ಅವರು...