ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ...
ಬೆಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಶಾಸಕರು ಪಕ್ಷಾಂತರದ ಸುಳ್ಳು ಆರೋಪ ಮಾಡುತ್ತಿದ್ದಾರೆ.
ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ನಾನು ಮಾತನಾಡಿದ್ದು, ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ,...
political news:
ಬೆಂಗಳೂರು(ಫೆ.15): ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ನರೇಂದ್ರ ಮೋದಿಜಿ...
political news
ಬೆಂಗಳೂರು(ಫೆ.15): ಪ್ರಸ್ತುತ ಇರುವ ರಾಜ್ಯ ಸರ್ಕಾರ ಇನ್ನು ಕೆಲವೇ ತಿಂಗಳು ಇರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರು: ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಅವರು ಇಂದು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ...
ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿದೆ, ಕಡಿಮೆ ಸಂಬಳ ಅದರಲ್ಲೇ, ಶಿಕ್ಷಣ ವೃತ್ತಿ ಈಗೆ ಸಾಗಿಸಿಕೊಂಡು ಬರುತ್ತಿದ್ದ ಅತಿಥಿ ಉಪನ್ಯಾಸಕರ ಜೀವನ ಸುಧಾರಿಸಲು ಸರ್ಕಾರ ಮುಂದಾಗಿದೆ. ಯುಜಿಸಿ ನಿಯಮ ಅನುಸರಿಸಿ ಅರ್ಹತೆಯನ್ನು ನಿಗದಿ ಪಡಿಸಲಾಗಿದೆ. ಈವರೆಗೆ 13.000 ವೇತನ ಪಡೆಯುಯತ್ತಿದ್ದವರು ಮುಂದಿನ ದಿನಗಳಲ್ಲಿ 32.000 ಪಡೆಯಲಿದ್ದಾರೆ. 11000 ವೇತನ ಪಡೆಯಲಿದ್ದಾರೆ. ಪ್ರತಿ...
ರಾಜ್ಯ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ರೈತರು ಇಲ್ಲಿಯವರೆಗೂ ಒಂದಲ್ಲಾ ಒಂದು ದಾಖಲೆಗಳನ್ನು ತೆಗೆದುಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದುç, ಅಲೆದರೂ ಕೆಲವುರೈತರು ದಾಖಲೆ ಸಿಗದೆ ಅಸಮಾಧಾನದಿಂದ ಹೊರಬರುತ್ತಿದ್ದರು, ಇದೆಲ್ಲದಕ್ಕೂ ಸರ್ಕಾರ ಬ್ರೇಕ್ ಹಾಕಿ ರೈತರ ಮನೆಬಾಗಿಲಿಗೆ ಪಹಣಿ, ಆದಾಯಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರಗಳನ್ನು ನೀಡುವ ಯೋಜನೆಗೆ ಕೈ ಹಾಕಿದೆ.ರಾಜ್ಯದ 62.85 ಲಕ್ಷ...
ಸರ್ಕಾರ ಕೊರೊನಾ ನಿಯಂತ್ರಿಸಲು ಹಲವಾರು ಕ್ರಮಗಳನ್ನು ತಂದಿದೆ . ಆದರೆ ಸರ್ಕಾರವೇ ಈ ದಿನ ಯಡವಟ್ಟೊಂದನ್ನು ಮಾಡಿಕೊಂಡಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪರಿಷತ್‌ನ 25 ನೂತನ ಸದಸ್ಯರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ. ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ...
ಕೊರೊನಾ ಪ್ರಕರಣಗಳು ಪಕ್ಕದ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವುದು ಮತ್ತು ಕಠಿಣ ನಿಯಮಗಳನ್ನು ತರುವಲ್ಲಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಇಂದು ಮಹತ್ವದ ಚರ್ಚೆ ನಡೆಯುತ್ತಿದೆ.ಈಗಾಗಿ ತಜ್ಞರ ತಂಡದೊoದಿಗೆ ಚಿಂತನೆಯನ್ನು ನಡೆಸುತ್ತಿದೆ. ಮುಖ್ಯಮಂತ್ರಿಯವರು ಮುಂಚೆ ಹೇಳಿದ ಪ್ರಕಾರ ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಕರ್ನಾಟಕದ ಗಡಿಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...
ಏನೇ ಅಡೆತಡೆ ಆದರೂ ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯ ಪಾದಯಾತ್ರೆ ಕೈ ಬಿಡುವುದಿಲ್ಲ ಎಂದು ಡಿ ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.Kpcc ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಜ್ಯದಲ್ಲಿ ಅಲ್ಲ ದೇಶದಲ್ಲಿ ಹೋರಾಟ ಮಾಡಲಿ, ಮಂತ್ರಿ ನುಡಿಮುತ್ತುಗಳನ್ನು ಆಡಿದ್ದಾರೆ....