ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು ರಾಜ್ಯದಲ್ಲಿ ಸರಕಾರ ನಡೆಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಅಥಣಿಯಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಬೆಳಗಾವಿ...
ಹುಣಸೂರು: ತಾಲೂಕಿನ ಹೈರಿಗೆ ಗ್ರಾಮದ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಬೃಹತ್ ಕಲ್ಲುಬಂಡೆಗಳನ್ನ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹಾಡುಹಗಲೇ ರಾಜಾರೋಷವಾಗಿ ಜೆಸಿಬಿ ಗಳಿಂದ ಕಲ್ಲುಬಂಡೆಗಳನ್ನ ಸಾಗಿಸಲು ಯತ್ನಿಸಿದ ಖದೀಮರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಹುಣಸೂರು ತಾಲೂಕು ಹೈರಿಗೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿ ಭಾರಿ ಗಾತ್ರದ ಕಲ್ಲುಬಂಡೆಗಳ ಮೇಲೆ ಖದೀಮರ ಕಣ್ಣು ಬಿದ್ದಿದೆ.ಕಳೆದ...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ಕೊಟ್ಟ ಮೇಲೆ SIT ತನಿಖೆ ಚುರುಕಾಗಿದೆ. ಈಗಾಗಲೇ ಹತ್ತಾರು ಪಾಯಿಂಟ್‌ಗಳಲ್ಲಿ ಶೋಧ ಕಾರ್ಯಾಚರಣೆ...