Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...
Bengaluru Political News: ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು ನಗರ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು...