ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...
ಬಂಗಾಳಕೊಲ್ಲಿಯಲ್ಲಿ ವಾಯು ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮಳೆಯು ಮುಂದುವರಿದು, ಬೆಳಗಿನ ಜಾವ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಕೆಆರ್...