ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕಕ್ಕೂ ಮಳೆಯ ಅಲರ್ಟ್ ಜಾರಿಯಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹೊರಾಸಿಯೊ ಚಂಡಮಾರುತದ ಅಬ್ಬರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಹೆಚ್ಚಳ ಕಂಡಿದ್ದು, ಇದರ ಪ್ರಭಾವದಿಂದ ಸಮುದ್ರದ ಮೇಲ್ಮೈ...
ಪ್ರಸಕ್ತ ವರ್ಷದ ಹಿಂಗಾರು ಬೆಳೆ ಅತ್ಯಂತ ಸುಭಿಕ್ಷವಾಗಿರಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...