ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆಗೆ ಕಡಿವಾಣ ಹಾಕಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ಮತ್ತೊಂದು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ರಸ್ತೆ ಬದಿಯಲ್ಲಿ ಕಸ ಎಸೆದು ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲು ಹೊಸ ರೀತಿಯ ಅಭಿಯಾನ ಆರಂಭವಾಗಿದೆ. ಬೀದಿ ಬದಿಯಲ್ಲಿ ಕಸ ಸುರಿಯುವವರ ವಿಡಿಯೋವನ್ನು ಹಂಚಿಕೊಂಡರೆ ಜನರಿಗೆ ₹250 ಬಹುಮಾನ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಿಕ್ಷಕರನ್ನು ಅವೈಜ್ಞಾನಿಕ ರೀತಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಆರೋಪಿಸಿದ್ದಾರೆ.
ಪುಟ್ಟಣ್ಣ ಅವರ ಹೇಳಿಕೆ ಪ್ರಕಾರ, ಸಮೀಕ್ಷೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 5 ವಲಯಗಳಲ್ಲಿ ನಡೆಯುತ್ತಿದೆ. ಶಿಕ್ಷಕರಿಗೆ ತಮ್ಮ ನಿವಾಸ ಅಥವಾ ಕೆಲಸದ ಸ್ಥಳದಿಂದ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಇತಿಶ್ರೀ ಹಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಇದೀಗ 5 ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಕಾಲಮಿತಿಯೊಳಗೆ ಚುನಾವಣೆ ನಡೆಸುವುದಕ್ಕೆ, ಸಿದ್ಧತೆ ಮಾಡಿಕೊಳ್ಳುವಂತೆ ಕೋರಿ, ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಸುಪ್ರೀಂಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ...
ಸಿಲಿಕಾನ್ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...
ಬೆಂಗಳೂರಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದರೆ, ಇತ್ತ ಅದಕ್ಕೆ ಬ್ರೇಕ್ ಹಾಕಬೇಕಿದ್ದ ಬಿಬಿಎಂಪಿ ದಿನಕ್ಕೊಂದು ಹೊಸ ಪ್ರಯೋಗ ಮಾಡಲು ಹೊರಟಿರುವುದು ನಗರವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬೀದಿನಾಯಿಗಳಿಗೆ ಬಾಡೂಟ ಹಾಕಲು ಚಿಂತನೆ ನಡೆಸಿದ್ದ ಪಾಲಿಕೆ, ಇದೀಗ ಬೀದಿನಾಯಿಗಳಿಗೆ ತರಬೇತಿ ಕೊಡಿಸಲು ಸಜ್ಜಾಗುತ್ತಿದೆ.
ಬೀದಿನಾಯಿಗಳ ನಿಯಂತ್ರಣಕ್ಕೆ ಆಹಾರ ಕೊಡುತ್ತೇವೆ ಎಂದಿದ್ದ ಪಾಲಿಕೆ ನಡೆ ಜನರ ಕೆಂಗಣ್ಣಿಗೆ...
ಕೊನೆಗೂ BBMPಗೆ ಚುನಾವಣೆ ಫಿಕ್ಸ್! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ
ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪರವಾಗಿ ವಕೀಲ...
ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....
ಆಸ್ತಿ ತೆರಿಗೆ ಸುಸ್ತಿದಾರರಿಗೆ ದಂಡ ವಿಧಿಸುವ ಜೊತೆಗೆ, ನೋಟಿಸ್ ಅವಧಿಯೊಳಗೆ ತೆರಿಗೆ ಪಾವತಿ ಮಾಡದಿದ್ದರೆ, ಸ್ಥಿರಾಸ್ತಿ, ಚರಾಸ್ತಿಗಳನ್ನು ಮಾರಾಟ ಅಥವಾ ಹರಾಜು ಹಾಕಿ ಬಾಕಿ ವಸೂಲಿ ಮಾಡಲು ಬಿಬಿಎಂಪಿ ಮುಂದಾಗಿದೆ.
ಆಸ್ತಿ ತೆರಿಗೆ ಸಂಗ್ರಹದಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಗುರಿ ಸಾಧಿಸಲು ಇನ್ನೂ ಮೂರು ತಿಂಗಳು ಬಾಕಿ ಉಳಿದಿದ್ದು, ಸುಮಾರು ₹900 ಕೋಟಿ ಪಾವತಿಯಾಗಬೇಕಿದೆ. ಇದಕ್ಕಾಗಿ...
ಹೊಸ ವರ್ಷದ ಸಂಭ್ರಮಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ನಾಳೆ ರಾತ್ರಿಯಿಂದ ಸಂಭ್ರಮ ಶುರುವಾಗುತ್ತೆ. ಪೊಲೀಸರು ಬೆಂಗಳೂರಲ್ಲಿ ಈಗಾಗಲೇ ಬಂದೋಬಸ್ತ್ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಸಿಸಿಟಿವಿ ಇದೆ ಹುಷಾರ್ ಅಂತಾ ಡಿಸಿಎಂ ಎಚ್ಚರಿಸುವ ಕೆಲಸವನ್ನೂ ಮಾಡಿದ್ದಾರೆ. ಅತ್ತ ಅಯೋಧ್ಯೆಯ ರಾಮ ಮಂದಿರದಲ್ಲೂ ಅವಧಿ ವಿಸ್ತರಣೆ ಮಾಡಲಾಗಿದೆ. ಇನ್ನು ಹೊಸ ವರ್ಷಾಚರಣೆಗೂ ಬಿಬಿಎಂಪಿ ಸಖಲ...
ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಸಾಹಸ ಮೆರೆದಿದ್ದಾರೆ. ಹೌದು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳನ್ನ ತೋರಿಸಿ , ಬೆದರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿ ಯಾಗ್ತಿದ್ದ ಕಳ್ಳರನ್ನ ಗಣೇಶ್ ಕಾರು ಗುದ್ದಿಸಿ ಮೊಬೈಲ್...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...