Tuesday, October 7, 2025

#bbmp bengalore news

ಗೃಹಪ್ರವೇಶಕ್ಕೂ ಮುನ್ನವೇ ವಾಲಿದ 5 ಅಂತಸ್ಥಿನ ಕಟ್ಟಡ

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿಯಮ ಮೀರಿ ಕಟ್ಟಿದ್ದ ಕಟ್ಟಡವೊಂದು ವಾಲಿಕೊಂಡಿದೆ. ಈ ದೃಶ್ಯ ನೋಡಿದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಕೋರಮಂಗಲ 1ನೇ ಬ್ಲಾಕ್‌ನ ವೆಂಕಟಾಪುರದಲ್ಲಿ, 750 ಚದರಡಿ ಜಾಗದಲ್ಲಿ ಕಟ್ಟಡವೊಂದನ್ನು ನಿರ್ಮಿಸಲಾಗಿತ್ತು. ನೆಲಮಹಡಿ ಸೇರಿ 5 ಅಂತಸ್ತುಗಳ ಕಟ್ಟಡ ಕುಸಿಯುವ ಆತಂಕ ಎದುರಾಗಿದೆ. ಈ ಕಟ್ಟಡದ ಗೃಹಪ್ರವೇಶ ಇನ್ನೂ ಆಗಿಲ್ಲ. ಚಿಕ್ಕಪುಟ್ಟ ಕೆಲಸಗಳು ಇನ್ನೂ...

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

BBMP ಕಸದ ಲಾರಿಯಲ್ಲಿ ಮಹಿಳೆಯ ಶವ:ಇದು ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ!

ಜೂನ್ 29ರಂದು ಬೆಳಗ್ಗಿನ ಜಾವ 1:45ರ ಸಮಯ. ಇಡೀ ಬೆಂಗಳೂರು ನಿದ್ದೆಗೆ ಜಾರಿ ಬಹಳ ಹೊತ್ತಾಗಿತ್ತು. ಆದರೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಬೆಳಕಿಗೆ ಬಂದಿದೆ. ಬಿಬಿಎಂಪಿ ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ. ಬಿಬಿಎಂಪಿ ಕಸದ ಲಾರಿಯಲ್ಲಿ ಮಹಿಳೆ ಶವ ಸಿಕ್ಕ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಲಿವಿಂಗ್ ಟುಗೆದರ್...

City Cat ಬೆಂಗಳೂರಿಗೆ ಎಂಟ್ರಿ – ಸಿಟಿಕ್ಯಾಟ್ ವಾಹನ ವಿಶೇಷ ಏನು?

ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ...

Flex: ಫ್ಲೆಕ್ಸ್ ಹಾಕಿದ್ದಕ್ಕೆ ಬಿಬಿಎಂಪಿ ಗೆ ದಂಡ ಕಟ್ಟಿದ ಕೇಸ್ ಗ್ರ್ಯಾಂಡ್ ಕಂಪನಿ..!

ಬೆಂಗಳೂರು: ರಸ್ತೆ ಬದಿಯಲ್ಲಿ ಪ್ಲೆಕ್ಸ್‌ಗಳನ್ನು ಅಳವಡಿಸಿದ Casa Grand ಸಂಸ್ಥೆಗೆ 50,000 ರೂ. ದಂಡ ವಿಧಿಸಿರುವ ಬಗ್ಗೆ ಬಿಬಿಎಂಪಿ ಇಲಾಖೆ ಅನುಮತಿ ಇಲ್ಲದೆ ಬ್ಯಾನರ್ ಅಳವಡಿಸಿದರೆ ದಂಡ ವಿದಿಸುವ ಕುರಿತು ಎಚ್ಚರಿಕೆ ನೀಡಿದರು. ಬಿಬಿಎಂಪಿ ರಾಜರಾಜೇಶ್ವರಿನಗರ ವಲಯದ ಕೆಂಗೇರಿ ವಿಭಾಗದ ವಾರ್ಡ್ ಹೆಮ್ಮಿಗೆಪುರ ವ್ಯಾಪ್ತಿಯಲ್ಲಿನ ತಲಘಟ್ಟಪುರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ Casa Grand ವಸತಿ ಸಮುಚ್ಚಯ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img