ರಾಜಕೀಯ ಪಕ್ಷಗಳಿಗೆ ವರ್ಷದ ಮೊದಲ 'ಮಿನಿ ಮತ ಸಮರ' ಎದುರಿಸಲು ಕಾಲಮಿತಿ ನಿಗದಿಯಾಗಿದೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಬಹುತೇಕ ಏಪ್ರಿಲ್- ಮೇ ತಿಂಗಳಿನಲ್ಲಿ ನಡೆಯಲಿದ್ದು, ಅದಾಗುತ್ತಿದ್ದಂತೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ ಐದು ಮಹಾನಗರ ಪಾಲಿಕೆಗಳಿಗೆ 'ಚುನಾವಣೆ ಪರೀಕ್ಷೆ' ನಡೆಯಲಿದೆ. ಒಂದು ಕೋಟಿಗಿಂತ ಹೆಚ್ಚು ಮತದಾರರು ರಾಜಕೀಯ ಪಕ್ಷಗಳಿಗೆ ಅಂಕ ನೀಡಲಿದ್ದಾರೆ.
ಬೆಂಗಳೂರು ಮಹಾನಗರದ...
ರಾಜ್ಯದಲ್ಲಿ ಮುಂದಿನ ಆರು ತಿಂಗಳೊಳಗೆ ಬಿಬಿಎಂಪಿ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ತಯಾರಿ ಕೈಗೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮುನ್ಸಿಪಲ್ ಮತ್ತು ಗ್ರಾಮೀಣ ಚುನಾವಣೆಗೂ ಮುನ್ನ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...