ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಶೇಷಾದ್ರಿಪುರ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 6.59ಕ್ಕೆ ವಿಧಿವಶರಾಗಿರುತ್ತಾರೆ.
ಆಡಳಿತಗಾರರು, ಮುಖ್ಯ ಆಯುಕ್ತರಿಂದ...