Sunday, July 20, 2025

BBMP

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

BBMP : BBMP ಆಸ್ತಿ ತೆರಿಗೆ ಕಟ್ಟದಿದ್ದರೆ ಆಸ್ತಿ ಹರಾಜು ಕಾನೂನು ಪ್ರಕಾರ ಕಾರ್ಯಾಚರಣೆ

ಆಸ್ತಿ ತೆರಿಗೆ ಸುಸ್ತಿದಾರರಿಗೆ ದಂಡ ವಿಧಿಸುವ ಜೊತೆಗೆ, ನೋಟಿಸ್ ಅವಧಿಯೊಳಗೆ ತೆರಿಗೆ ಪಾವತಿ ಮಾಡದಿದ್ದರೆ, ಸ್ಥಿರಾಸ್ತಿ, ಚರಾಸ್ತಿಗಳನ್ನು ಮಾರಾಟ ಅಥವಾ ಹರಾಜು ಹಾಕಿ ಬಾಕಿ ವಸೂಲಿ ಮಾಡಲು ಬಿಬಿಎಂಪಿ ಮುಂದಾಗಿದೆ. ಆಸ್ತಿ ತೆರಿಗೆ ಸಂಗ್ರಹದಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಗುರಿ ಸಾಧಿಸಲು ಇನ್ನೂ ಮೂರು ತಿಂಗಳು ಬಾಕಿ ಉಳಿದಿದ್ದು, ಸುಮಾರು ₹900 ಕೋಟಿ ಪಾವತಿಯಾಗಬೇಕಿದೆ. ಇದಕ್ಕಾಗಿ...

BENGALURU : ಬಿಬಿಎಂಪಿಯಿಂದ ಸ್ಕ್ರಿಕ್ಟ್ ರೂಲ್ಸ್! ಎಲ್ಲೆಂದ್ರಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಇಲ್ಲ

ಹೊಸ ವರ್ಷದ ಸಂಭ್ರಮಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ನಾಳೆ ರಾತ್ರಿಯಿಂದ ಸಂಭ್ರಮ ಶುರುವಾಗುತ್ತೆ. ಪೊಲೀಸರು ಬೆಂಗಳೂರಲ್ಲಿ ಈಗಾಗಲೇ ಬಂದೋಬಸ್ತ್‌ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಸಿಸಿಟಿವಿ ಇದೆ ಹುಷಾರ್‌ ಅಂತಾ ಡಿಸಿಎಂ ಎಚ್ಚರಿಸುವ ಕೆಲಸವನ್ನೂ ಮಾಡಿದ್ದಾರೆ. ಅತ್ತ ಅಯೋಧ್ಯೆಯ ರಾಮ ಮಂದಿರದಲ್ಲೂ ಅವಧಿ ವಿಸ್ತರಣೆ ಮಾಡಲಾಗಿದೆ. ಇನ್ನು ಹೊಸ ವರ್ಷಾಚರಣೆಗೂ ಬಿಬಿಎಂಪಿ ಸಖಲ...

BBMP: ಮೊಬೈಲ್ ಕಳ್ಳನ ಹಿಡಿದ ಬಿಬಿಎಂಪಿ ಮಾಜಿ ಕಾರ್ಪೋರೇಟರ್

ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಸಾಹಸ ಮೆರೆದಿದ್ದಾರೆ. ಹೌದು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳನ್ನ ತೋರಿಸಿ , ಬೆದರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿ ಯಾಗ್ತಿದ್ದ ಕಳ್ಳರನ್ನ ಗಣೇಶ್ ಕಾರು ಗುದ್ದಿಸಿ ಮೊಬೈಲ್...

ಬಿಬಿಎಂಪಿ ಚುನಾವಣೆ ಯಾವಾಗ?

ಬೆಂಗಳೂರು: ಬಿಬಿಎಂಪಿ ಚುನಾವಣೆ ವಿಚಾರ ಕಳೆದ 4 ವರ್ಷದಿಂದ ನಿರಂತರವಾಗಿ ಚರ್ಚೆಯಾಗುತ್ತಿದೆ.. ಆದ್ರೆ ಜನ್ರು ಮಾತ್ರ ತಮ್ಮ ಸಮಸ್ಯೆಗಳಿಗೆ ಕಾರ್ಪೋರೇಟರ್ಸ್ ಗಳನ್ನೆ ಆಸರಿಸಿದ್ದಾರೆ..ಆದ್ರೆ ಇತ್ತ ಅಧಿಕಾರ ಇವರ ಬಳಿ ಇಲ್ಲದೇ ಹೋದ್ರು ಸಹ ಜನರ ಕಷ್ಟಕ್ಕೆ ಮಾಜಿ  ಕಾರ್ಪೋರೇಟರ್ಸ್ ಮಿಡಿಯುತ್ತಿದ್ದಾರೆ.. ಈ ಬಗ್ಗೆ ಬಿಬಿಎಂಪಿಯ ಕಾಡುಮಲ್ಲೇಶ್ವರ ವಾರ್ಡ್ ಮಾಜಿ ಕಾರ್ಪೋರೇಟರ್​​ ಮಂಜುನಾಥ್ ರಾಜು ಮಾತನಾಡಿದ್ದು ಹೀಗೆ.... https://www.youtube.com/watch?v=rdxGtJdbP48

ಬಿಬಿಎಂಪಿ ಕಚೇರಿಯಲ್ಲಿ ಅದ್ಧೂರಿ ಕೆಂಪೇಗೌಡ ಜಯಂತಿ ಆಚರಣೆ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ಅಂಗವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯಲ್ಲಿ ಜಯಂತಿ ಆಚರಣೆ ಮಾಡಲಾಯಿತು. ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಹಾಗೂ ಕೆಂಪೇಗೌಡರ ಸೂಸೆ ಮಹಾತ್ಯಾಗಿ ಲಕ್ಷ್ಮಿದೇವಿ ರವರ ಪ್ರತಿಮೆಗಳಿಗೆ ಮಾಲಾರ್ಪಣೆ ಪುಷ್ಪ ನಮನ ಸಲ್ಲಿಸಲಾಯಿತು. ಮಾನ್ಯ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ...

DK Shivakumar: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ:

ಬೆಂಗಳೂರು:"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. "ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ...

BBMP: ಕಸ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ..!

ಬೆಂಗಳೂರು :ಬೆಲ್ಲಹಳ್ಳಿ ಹಾಗೂ ಮಿಟಗಾನಹಲ್ಕಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ ಮಾಡಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದರು. ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಅವರು, ಕಸದ ಲಾರಿಗಳು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ...

BBMP: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಣೆ

ಬೆಂಗಳೂರು:ನಗರದ ಮಹದೇವಪುರ ವಲಯ ಹಗದೂರು ವಾರ್ಡ್ ವ್ಯಾಪ್ತಿಯಲ್ಲಿ ಸ್ವಾವಲಂಬಿ ಜೀವನ ಸಾಗಿಸುವ ಸಲುವಾಗಿ ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ ರವರು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿಯೂ ಕಲ್ಯಾಣ ವಿಭಾಗದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. ಅದರಂತೆ 2019 ರಿಂದ 22ನೇ ಸಾಲಿನಲ್ಲಿ...

RRR: ಬಿಬಿಎಂಪಿಯು “ಅತ್ಯುತ್ತಮ ಆರ್.ಆರ್.ಆರ್) ನಗರ” ವಾಗಿ ಆಯ್ಕೆ

ಬೆಂಗಳೂರು: ನಗರರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬಿಬಿಎಂಪಿಯು ಕರ್ನಾಟಕದಲ್ಲಿ “ಅತ್ಯುತ್ತಮ ಆರ್.ಆರ್.ಆರ್(Reduce, Reuse and Recycle-RRR) ನಗರ”ವಾಗಿ ಆಯ್ಕೆಯಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(MoHUA)ವು “ನನ್ನ ಜೀವನ, ನನ್ನ ಸ್ವಚ್ಛ ನಗರ” ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5...
- Advertisement -spot_img

Latest News

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ...
- Advertisement -spot_img