Banglore News:
ರಾಜ್ಯದಲ್ಲಿ ಇಂದಿನಿಂದ ಲೋಕಾಯುಕ್ತ ಅಬ್ಬರ ಶುರುವಾಗಿದೆ. ಮರುಸ್ಥಾಪನೆಗೊಂಡ ಬಳಿಕ ಲೋಕಾಯುಕ್ತ ಮೊದಲ ದಾಳಿ ನಡೆಸಿದ್ದು, ಪಶ್ಚಿಮ ವಿಭಾಗದ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಜಾಗೂ ಪಿಎ ಉಮೇಶ್‌ನನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ. ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ...
Banglore News:
ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್ಪಿಗಳಾದ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು ಬಂದಿದೆ.
https://karnatakatv.net/mandya-protest-karnataka-rakshana-vedike/
https://karnatakatv.net/rajakaluve-otthuvari-building-demolished/
https://karnatakatv.net/kodihalli-chandra-shekhar-arrested/
Banglore News:
ಕಾಂಗ್ರೆಸ್ ಬಿಟ್ಟ ಬಾಣ ಇದೀಗ ಆಡಳಿತ ಪಕ್ಷದಲ್ಲಿ ಬಿಸಿ ಮುಟ್ಟಿಸಿದಂತಾಗಿದೆ. ರಾಜಕಾಲುವೆ ಒತ್ತುವರಿ ವಿಚಾರವಾಗಿ ರಾಜ್ಯದಲ್ಲಿ ಎರಡು ಪಕ್ಷಗಳ ನಡುವೆ ವಗ್ವಾದಗಳಿಗೆ ಕಾರಣವಾಗಿತ್ತು. ಇದೀಗ ಬೆಳಗ್ಗಿನಿಂದಲೇ ರಾಜಕಾಲುವೆ ಮೇಲೆ ಇದ್ದಂತಹ ಕಟ್ಟಡಗಳನ್ನೆಲ್ಲಾ ಬಿಬಿಎಂಪಿ ಯವರು ಧರೆಗುರುಳಿಸಿದ್ದಾರೆ. ಅನೇಕರಿಗೆ ಬೆಳಗ್ಗಿನಿಂದಲೇ ಜೆಸಿಬಿ ಸ್ವರಗಳು ಅಲಾರಾಂ ಗಳಾಗಿತ್ತು. ಚಿನ್ನಪ್ಪನ ಹಳ್ಳಿ ಕೆರೆಯಿಂದ ಹೋಗುವ ರಾಜ ಕಾಳುವೆ ...
Banglore:
ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...
ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ.
ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....
https://www.youtube.com/watch?v=LFQNEiZFETk
ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಅನ್ನೋ ಮಾಹಿತಿಯೇ ಬಹುತೇಕರಿಗೆ ಇಲ್ಲ. ೬-೭ ವರ್ಷಗಳಲ್ಲಿ ನಾಯಿ ಕಚ್ಚಿಸಿಕೊಂಡವರ ಸಂಖ್ಯೆ ೫-೬ ಸಾವಿರದಷ್ಟಿದ್ರೆ ಪರಿಹಾರ ಪಡೆದುಕೊಂಡವರ ಸಂಖ್ಯೆ ೫-೬ ಅಷ್ಟೇ. ಅಂದ್ರೆ ಸಾವಿರಕ್ಕೊಬ್ಬರು ಪರಿಹಾರ ಪಡ್ಕೋತಿದ್ದಾರೆ ಅಷ್ಟೇ. ನಾಯಿ ಕಡಿತಕ್ಕೊಳಗಾದರೆ ಪರಿಹಾರ ಅಷ್ಟೇ ಅಲ್ಲಾ ಚಿಕಿತ್ಸಾ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸುತ್ತೆ. ನಾಯಿ ಕಚ್ಚಿದವರಿಗೆ ಸರ್ಕಾರದಿಂದ...
ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...
ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ಬಾಲಕಿ ಬಲಿಯಾಗಿದ್ದಾಳೆ.
ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್'ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್...
ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ (Vijay Menon) ಸಲ್ಲಿಸಿದ್ದ ಪಿಐಎಲ್ ಗಳು ಸಿಜೆ ರಿತುರಾತ್ ಅವಸ್ಥಿ (CJ Riturat Avasti) ಅವರಿದ್ದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ನ್ಯಾಯಾಲಯದ ಆದೇಶದಂತೆ ನ್ಯಾಯಪೀಠದ ಮುಂದೆ ಹಾಜರಾದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ (Chief Commissioner Gaurav Gupta), ರಸ್ತೆ ಗುಂಡಿಗಳನ್ನು...
ಕೆಪಿಸಿಸಿಯ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalingareddy KPCC Chairman) ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕೊರೋನಾ (corona) ಕಡಿಮೆಯಾಗುತ್ತಿದ್ದಂತೆಯೇ ಮೇಕೆದಾಟು ಪಾದಯಾತ್ರೆ (Mekedatu hiking) ಯನ್ನು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಎಲ್ಲಿ ಪಾದಯಾತ್ರೆಯನ್ನು ನಿಲ್ಲಿಸಿದ್ದೆವೆ, ಅಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾ ಕಡಿಮೆಯಾಗದೆ ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ, ಹಾಗಾಗಿ ಪರಿಸ್ಥಿತಿಯನ್ನು...