Sunday, October 5, 2025

BBMP

ಬಿಬಿಎಂಪಿಯಿಂದ ಕಸ ನಿರ್ವಹಣೆಗೆ ಸೆಸ್ : ಆದೇಶ ಹಿಂಪಡೆಯದಿದ್ದರೆ ಆಮ್ ಆದ್ಮಿ ಪಕ್ಷದಿಂದ‌ ಕರ ನಿರಾಕರಣೆ ಚಳವಳಿ

ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್‌) ವಿಧಿಸುವುದರ ಜೊತೆಗೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ಆಮ್‌ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಈ ಕೂಡಲೇ ಈ ಆದೇಶವನ್ನು ಹಿಂಪಡೆಯದೇ ಹೋದರೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಎಪಿ...

ಜನೌಷಧಿ ಕೇಂದ್ರದ ನಾಮಫಲಕ ತೆರವು- ಕೇಂದ್ರ ಸಚಿವ ಸದಾನಂದಗೌಡ ಕೆಂಡಾಮಂಡಲ..!!

ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...

ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಬಿದ್ದ ಮರ- ತೆರವಿಗೆ ಅಡ್ಡ ಬಂತ ರಾಜಕೀಯ…?

ಬೆಂಗಳೂರು: ಮೊನ್ನೆ ಸುರಿದ ಗಾಳಿ ಸಹಿತ ಭಾರೀ ಮಳೆಗೆ ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಮರ ಬಿದ್ದಿದೆ. ಘಟನೆ ನಡೆದು 3 ದಿನಗಳಾದ್ರೂ ಬಿಬಿಎಂಪಿ ಅಧಿಕಾರಿಗಳು ಬಿದ್ದಿರೋ ಮರ ತೆರವುಗೊಳಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಮೂರು ದಿನಗಳ ಹಿಂದೆ ಸುರಿದ ಗಾಳಿ ಮಳೆಗೆ ರಾಜರಾಜೇಶ್ವರಿನಗರದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ಕಾಂಪೌಂಡ್ ಮೇಲೆ...
- Advertisement -spot_img

Latest News

ಹಿಂದೂ ಯುವತಿಯರೇ ಟಾರ್ಗೆಟ್.. ಗರ್ಭಿಣಿ ಮಾಡೋದೇ ಫ್ಯಾಷನ್ ಅಂತೆ!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸಚಿನ್ ಎಂಬ ಹೆಸರಿನಲ್ಲಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಶಾದ್ ಸಿದ್ದಿಖಿ ಎಂಬ ಯುವಕ ತನ್ನ...
- Advertisement -spot_img