Banglore news updates:
ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ ಶಿಕ್ಷಣ ಸಚಿವ ಬಿ.ಸಿ....
Banglore news:
ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್ ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು ನಾವು ಶುರು...
Banglore news:
ಶಾಲೆಗಳಲ್ಲಿ ಹಿಜಾಬ್ ವಿಚಾರವಾಗಿ ಗಲಾಟೆ ಆರಂಭವಾಗಿ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿತ್ತು.ಆದೇ ಪ್ರಕಾರವಾಗಿ ಇದೀಗ ಗಣೇಶ ಗಲಾಟೆ ಶುರುವಾಗಿದೆ. ಮುಸ್ಲಿಂ ಮುಖಂಡರು ಗಣೇಶ ಕೂರಿಸುವ ವಿಚಾರವಾಗಿ ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಶಾಲೆಗಳಲ್ಲಿ ಗಣೇಶ ಕೂರಿಸಲು ಅನುಮತಿ ನೀಡಿದ್ದೇ ಆದಲ್ಲಿ ನಮ್ಮ ಸಮುದಾಯಕ್ಕೂ ನಮಾಜ್ ಮಾಡಲು ಅನುಮತಿ ನೀಡಬೇಕು ಎಂಬುವುದಾಗಿ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತ...
Banglore news updates:
ಏಕಾಏಕಿ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಸರ್ಕಾರವು ಯಾವುದೇ ಪರಿಹಾರ ನೀಡದೇ 6,500 ಕಾರ್ಯಕರ್ತೆಯರನ್ನು ವಜಾ ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಕಾರ್ಯಕರ್ತೆಯರು ದೂರಿದ್ದಾರೆ. ಸರ್ಕಾರದ ನಡೆಯನ್ನು ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ಆರಂಭವಾಗಿ 2ನೇ ದಿನಕ್ಕೆ ಕಾಲಿಟ್ಟಿದೆ....
ಕಲಬುರಗಿ: ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಎಂದ ಶಿಕ್ಷಣ ಸಚಿವರು ಈಗ ಶೂ, ಸಾಕ್ಸ್ ಬಗ್ಗೆ ಕೇಳಿದ್ದಕ್ಕೆ ಸಿಡಿಮಿಡಿ ಪಠ್ಯ ಪುಸ್ತಕ ಖರ್ಚು-ವೆಚ್ಚ ಅಂದಿದ್ದಕ್ಕೆ ಮಾಧ್ಯಮಗೋಷ್ಠಿ ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ.
ಹೌದು ಕಲಬುರಗಿಯಲ್ಲಿ ನಡೆಯತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ವರ್ಷ ಶೂ-ಸಾಕ್ಸ್ ಕೊಡ್ತಿರೋ ಇಲ್ವೋ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ....
ಬೆಂಗಳೂರ : ರಾಜ್ಯದ ಮುಖ್ಯಮಂತ್ರಿ ಆದಂತಹ ಬಸವರಾಜ ಬೊಮ್ಮಾಯಿ(Basavaraja Bommai) ಗೆ ಕೊರೋನಾ ಪಾಸಿಟಿವ್(Corona Positive) ಬಂದಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆ(Twitter account)ಯಲ್ಲಿ ಮಾಹಿತಿಯನ್ನು ಹಚ್ಚಿಕೊಂಡಿದ್ದಾರೆ. ಇಂದು ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ(Senior Literature Chandrasekhar Patil) ಅವರ ಅಂತ್ಯಕ್ರಿಯೆಯಲ್ಲಿ ಸಹ ಭಾಗಿಯಾಗಿದ್ದರು,...
www.karnatakatv.net: ಕೊರೊನಾ ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದ್ದರು ಕೂಡಾ ಅದರ ನಡುವೆ ಶಾಲಾ ಕಾಲೇಜುಗಳನ್ನ ಓಪೇನ್ ಮಾಡಲಾಗಿತ್ತು. ಅದೇ ರೀತಿ ದಸರಾ ನಂತರ 1 ರಿಂದ 5 ನೇ ತರಗತಿಗಳನ್ನು ಓಪೇನ್ ಮಾಡುವುದಾಗಿ ಸೂಚಿಸಿದ್ರು, ಅದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ.
ಕೊರೊನಾ ನಡುವೆಯು 1ರಿಂದ 5 ನೇ ತರಗತಿ ಶಾಲೆಗಳನ್ನ ಪುನರಾರಂಭಿಸಲು ಸಿಎಂ...
www.karnatakatv.net :ಬೆಂಗಳೂರು: ಅಕ್ಟೋಬರ್ 20 ರವರೆಗೆ ಎಲ್ಲಾ ಶಾಲೆಗಳಿಗೂ ದಸರಾ ರಜೆಯನ್ನು ಕೊಡಲಾಗಿದ್ದು, ಅ.21 ರಿಂದ ಬಿಸಿಯೂಟವನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಹೌದು..ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾಗಿದ್ದಂತ 53,155 ವಿದ್ಯಾರ್ಥಿಗಳಲ್ಲಿ 29,522 ಮಂದಿ ವಿದ್ಯಾರ್ಥಿಗಳು...
www.karnatakatv.net : ಪಿಯುಸಿ ತತ್ಸಮಾನ ಶೈಕ್ಷಣಿಕ ಅರ್ಹತೆ ಮೇಲೆ ಅಧಿಸೂಚನೆ ಹೊರಡಿಸಿರುವ ಯಾವುದೇ ಉದ್ಯೋಗಕ್ಕೂ ಡಿಪ್ಲೋಮಾ ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು.
ಹೌದು.. ಡಿಪ್ಲೋಮಾ ಪದವಿ ಕುರಿತ ಗೊಂದಲಕ್ಕೆ ಸರ್ಕಾರ ತೆರೆ ಎಳೆದಿದೆ. 3 ವರ್ಷದ ಡಿಪ್ಲೋಮಾ ಪದವಿ ಪಿಯುಸಿ ವಿದ್ಯಾರ್ಹತೆಗೆ ಸಮ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ...
News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.
ಅತ್ಯಾಚಾರ...