ರಾಜ್ಯ ಸರ್ಕಾರ ವಿರುದ್ಧ ಮುಡಾ, ವಾಲ್ಮೀಕಿ ಹಗರಣ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಬಿಜೆಪಿಗೆ ಸರ್ಕಾರ ಶಾಕ್ ಕೊಟ್ಟಿದೆ. ಕೋವಿಡ್ ವೇಳೆ ನಡೆದಿದೆ ಎನ್ನಲಾದ ಹಗರಣದ ಕುರಿತ ವರದಿ ಸಿಎಂ ಕೈಸೇರಿದೆ. ಇದಕ್ಕೆ ಮಾಜಿ ಸಚಿವ ಸುಧಾಕರ್ ಕೂಡ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ಕೋವಿಡ್ ಕಾಲದ ಹಗರಣ ಆರೋಪಕ್ಕೆ ಸಂಬಂಧಿಸಿದ ವರದಿರನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ...
ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತೇ ಇದೆ. ಇದು ಬಿ.ಸಿ.ಪಾಟೀಲ್ ಕುಟುಂಬಕ್ಕೆ ದೊಡ್ಡ ಬರಸಿಡಿಲು ಬಡಿದಂತಾಗಿದೆ. ನೆಚ್ಚಿನ ಮಗಳ ಪತಿ ಹಾಗೂ ಮನೆ ಮಗನಂತಿದ್ದ ಸೋದರ ಅಳಿಯ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇಡೀ ಕುಟುಂಬವೆ ಕಂಗಾಲಾಗಿ ಹೋಗಿದೆ. ಐಷಾರಾಮಿ ಜೀವನ ನಡೆಸುತ್ತಿದ್ದ ಅಳಿಯ ಸಾವಿಗೆ ಶರಣಾಗಿದ್ದು...
ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಅವರ ಪತಿ ಪ್ರತಾಪ್ ಕುಮಾರ್ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರತಾಪ್ ವಿಷ ಸೇವಿಸುವನ್ನು ಕಂಡ ಸ್ಥಳೀಯರು...
political news
ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆಡಳಿತ ಪಕ್ಷದ ಹಲವು ನಾಯಕರು ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ. ಯಾವ ರೀತಿ ಹೊಟ್ಟೆ ಪಾಡಿಗಾಗಿ ತನ್ನನ್ನ ತಾನು ಮಾರಿಕೊಂಡು ಜೀವನ ನಡೆಸುವ ಮಹಿಳೆಗೆ ಏನು ಅಂತ ಕರೆಯುತ್ತೇವೆ. ವೇಶ್ಯೆ ಅಂತ ತಾನೆ ಅದೇ ರೀತಿ ಹಣಕ್ಕಾಗಿ ಶಾಸಕ ಸ್ಥಾನವನ್ನು ಮಅರಿಕೊಳ್ಳುತ್ತೇವೆ ನೀವೆ...
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress mekedatu hikeing) ವಿರುದ್ಧ ಸಚಿವ ಬಿ ಸಿ ಪಾಟೀಲ್ (Minister B C Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು....
www.karnatakatv.net : ಸಿಎಂ ಬದಲಾಗಿದ್ದಾರೆ ಹೊರತು ಬೇರೆ ಏನೂ ಬದಲಾಗಿಲ್ಲ..ಯಡಿಯೂರಪ್ಪ ನವರ ಮಾರ್ಗದರ್ಶನದಲ್ಲಿ ಹೊಸ ಸಿಎಂ ಆಯ್ಕೆಯಾಗಿದೆ ನಾವು 17 ಜನ ಎಲ್ಲರೂ ಖುಷಿಯಾಗಿದ್ದೀವಿ ನಮಗೆ ಆತಂಕ ಏನೂ ಇಲ್ಲ ನಾವು ಬೆಂಗಳೂರು ನಂಬಿಕೊಂಡು ಪಾರ್ಟಿಗೆ ಬಂದವರು ದೆಹಲಿ ನೋಡಿಕೊಂಡು ಅಲ್ಲ.. ದೆಹಲಿ ವರಿಷ್ಠರ ಮಾರ್ಗದರ್ಶನದಲ್ಲಿ ಎಲ್ಲವೂ ಒಳ್ಳೆಯದು ಆಗಲಿದೆ ಕ್ಯಾಬಿನೇಟ್ ಗೆ ಸೇರ್ಪಡೆ...
ಕರ್ನಾಟಕ ಟಿವಿ ಚಿತ್ರದುರ್ಗ : ಗಂಗಾವತಿ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಆದ ಬೆಳೆನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಪರಿಹಾರ ಬಿಡುಗಡೆ ಮಾಡಿದ್ದಾರೆ.ಸಬ್ಸಿಡಿ ದರದಲ್ಲಿ ಬಿತ್ತನೆಬೀಜ - ರಸಗೊಬ್ಬರ ಲಭ್ಯವಾಗುವಂತೆ ಮಾಡಿದ್ದೇವೆ. ರಾಜ್ಯದ್ಯಂತ ಇವುಗಳ ಪೂರೈಕೆಗೆ ಕಿಂಚಿತ್ತೂ ತೊಂದರೆಯಾಗಿಲ್ಲ. ಕೃಷಿಯುತ್ಪನ್ನಗಳ ಸಾಗಣೆ - ಮಾರಾಟಕ್ಕೆ ಅಡ್ಡಿಯಾಗದಂತೆ ನೋಡಿಕೊಂಡಿದ್ದೇವೆ. ಅತ್ಯವಶ್ಯಕ ವಸ್ತುಗಳ ಪೂರೈಕೆಗೆ ತೊಂದರೆಯಾಗಿಲ್ಲ. ಹಾಲನ್ನು ಸರ್ಕಾರವೇ...
ಗದಗ , ಏ 9: ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ, ಮಾರುಕಟ್ಟೆಗಳಿಗೆ ತರಕಾರಿಗಳನ್ನು ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇರುವುದಿಲ್ಲ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು. ಗದಗ ಜಿಲ್ಲಾಕೇಂದ್ರದಲ್ಲಿ ಕೃಷಿ - ತೋಟಗಾರಿಕೆ - ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು ಜಿಲ್ಲೆಯ ಕೃಷಿ ಪ್ರಗತಿ ಬಗ್ಗೆ ವಿವರ ಪಡೆದರು....
ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ.ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ...
ಹಾವೇರಿ : ಕೊರೊನಾ ಸೋಂಕು ಆವರಿಸುತ್ತಿರುವ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಟಾರ್ಸ‌್ಫೋಸ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.
ರಾಜ್ಯದ ಸಚಿವನಾಗಿರುವ ತಾವು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟಾರ್ಸ್‌ಪೋಸ್ ಕಾರ್ಯಾಚರಣೆ, ವೈದ್ಯಕೀಯ ಸಿಬ್ಬಂದಿಗಳ ಸೇವಾ ನಿರ್ವಹಣೆ ಕುರಿತು ಹಾವೇರಿ ಉಸ್ತುವಾರಿ ಸಚಿವರೂ ಆಗಿರುವ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...