ಭಾರತ ಟೆಸ್ಟ್ ತಂಡದ ಕೋಚ್ ಗೌತಮ್ ಗಂಭೀರ್ ಯಶಸ್ವಿ ODI ಮತ್ತು T20 ಕೋಚ್ ಆಗಿದ್ದರೂ, ಟೆಸ್ಟ್ ತಂಡ ಈ ಅವಧಿಯಲ್ಲಿ 10 ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪುನಃ ಕೋಚ್ ಸ್ಥಾನ ಬದಲಾವಣೆಯತ್ತ ಚಿಂತಿಸಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ...
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ.
ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ...
ಭಾರತ ಹಾಗೇ ಪಾಕಿಸ್ತಾನದ ನಡುವಿನ ಫೈಟ್ ಶುರುವಾಗಿ 77 ವರ್ಷ ಆಯ್ತು. ಈವರೆಗೂ ಈ ಎರಡು ದೇಶಗಳ ನಡುವಿನ ವೈರತ್ವ ಕಡಿಮೆಯೇ ಆಗಿಲ್ಲ.. ಕ್ರಿಕೆಟ್ ಮ್ಯಾಚ್ನಿಂದ ಹಿಡಿದು, ಗಡಿಯಲ್ಲಿನ ಸೈನಿಕರವರೆಗೂ ಎರಡೂ ದೇಶಗಳ ಫೈಟ್ ಜೋರಾಗೇ ಇರುತ್ತೆ. ಈಗ ಮತ್ತೆ ಕ್ರಿಕೆಟ್ ವಿಚಾರದಲ್ಲಿ ಭಾರತ-ಪಾಕಿಸ್ತಾನ ಸಮರ ಶುರುವಾಗಿದೆ. ಈ ಬಾರಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ...
ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ತಮ್ಮ ಫ್ಯಾಮಿಲಿಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಪ್ರಸ್ತುತ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ (Anushka Sharma) ಹಾಗೂ ಮಕ್ಕಳೊಂದಿಗೆ ಲಂಡನ್ನಲ್ಲಿ ಇದ್ದಾರೆ.
ಕೊಹ್ಲಿ, ಅನುಷ್ಕಾ ದಂಪತಿ ಲಂಡನ್ (London) ನಗರದ ಬೀದಿ ಬೀದಿಗಳಲ್ಲಿ ಸಾಮಾನ್ಯರಂತೆ ಓಡಾಡುವುದು, ರಸ್ತೆ...
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಅವಧಿ ಮುಕ್ತಾಯವಾಗಿದ್ದು, ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಈ ವಿಚಾರವನ್ನು ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಜು.09ರ ಸಂಜೆ ಸಾಮಾಜಿಕ ಜಾಲತಾಣವಾದ x ಮೂಲಕ ಖಚಿತಪಡಿಸಿದ್ದರು. ಹೊಸ ಸವಾಲು ಹಾಗೂ...
ಗೌತಮ್ ಗಂಭೀರ್ ಇಂದು (ಮಂಗಳವಾರ) ಅಧಿಕೃತವಾಗಿ ರಾಹುಲ್ ದ್ರಾವಿಡ್ ಬದಲಿಗೆ ಭಾರತದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಟಿ-20 ವಿಶ್ವಕಪ್ 2024ರ ಗೆಲುವಿನ ನಂತರ ದ್ರಾವಿಡ್ ಭಾರತದ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಟಿ-20 ವಿಶ್ವಕಪ್ ಮುಕ್ತಾಯಗೊಂಡ ನಂತರ ಮತ್ತೊಮ್ಮೆ ವಿಸ್ತರಣೆ ಅವಧಿಗೆ ಸಹಿ ಹಾಕುವುದಿಲ್ಲ ಎಂದು ಮಾಜಿ ಭಾರತೀಯ ಮುಖ್ಯ...
ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್ ಕೆಳಗಿಳಿದಿದ್ದಾರೆ. ಅತ್ತ ನೂತನ ಕೋಚ್ ಆಗಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಲು ಗೌತಮ್ ಗಂಭೀರ್ ರೆಡಿಯಾಗಿದ್ದಾರೆ. ಕೆಕೆಆರ್ ತಂಡದ ಮೆಂಟರ್ ಆಗಿದ್ದ ಗಂಭೀರ್ ಟೀಮ್ ಇಂಡಿಯಾಗೆ ಕೋಚ್ ಆಗಲು ಹೊರಟಿದ್ದರೆ, ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ದ್ರಾವಿಡ್ ಅವರನ್ನು ಕೆಕೆಆರ್ ತಂಡ...
https://www.youtube.com/watch?v=idoRyj-2Sig
ದುಬೈ: ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಇಂದು ಭಾರತ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆ ಪಾಕಿಸ್ಥಾನ ವಿರುದ್ಧ ವಿರೋಚಿತವಾಗಿ ಸೋತ ಭಾರತ ಗಾಯಗೊಂಡ ಹುಲಿಯಂತಾಗಿದೆ. ಕಳೆಪೆಯಾಗಿವರು ಬೌಲಿಂಗ್ ವಿಭಾಗ ಮಾಡಿದ ತಪ್ಪಿನಿಂದ ಪಾಠ ಕಲಿತು ಹೆಚ್ಚು...
https://www.youtube.com/watch?v=r6-fvlOpomc
ದುಬೈ:ವಿಕೆಟ್ ಕೀಪರ್ ರಿಷಬ್ ಪಂತ್ಗೆ ನಾಯಕ ರೋಹಿತ್ ಶರ್ಮಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಭಾನುವಾರ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ವಿಕೆಟ್ ರಿಷಬ್ ಪಂತ್ ಕೇವಲ 14 ರನ್ ಗಳಿಸಿ ಔಟ್ ಆದರು. ಐದನೆ ಕ್ರಮಾಂಕದಲ್ಲಿ ಬಂದಿದ್ದ ಪಂತ್ ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡುವಲ್ಲಿ ವಿಫಲರಾದರು.
https://www.youtube.com/watch?v=jvtVFAxrBLs
ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ಬದಲು ರಿಷಬ್ ಪಂತ್ಗೆ ಅವಕಾಶ ನೀಡಲಾಗಿತ್ತು....
https://www.youtube.com/watch?v=hlzWC_Ur6Kc
ದುಬೈ: ಮೊಹ್ಮದ್ ನವಾಜ್ ಅವರ ಅಮೋಘ ಬ್ಯಾಟಿಂಗ್ಗೆ ತತ್ತರಿಸಿದ ಭಾರತ ತಂಡ ಸೂಪರ್ 4ನಲ್ಲಿ ಪಾಕಿಸ್ಥಾನ ವಿರುದ್ಧ ವಿರೋಚಿತ ಸೋಲು ಅನುಭವಿಸಿದೆ.
ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಪಾಕ್ ತಂಡ...