ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾಲೀಕರಿಗೆ ಹೊಸ ಕಾಯ್ದೆಯ ತತ್ವಗಳ ಆಧಾರದಲ್ಲಿ ಕೆಲವು ಗ್ರಾಮಗಳಲ್ಲಿ ಪ್ರತಿ ಎಕರೆಗೆ ₹15.60 ಕೋಟಿ ವರೆಗೆ ಸಂಧಾನಿತ ಪರಿಹಾರ ದರ ನಿಗದಿಪಡಿಸಲಾಗಿದೆ. ಈ ಪರಿಹಾರಕ್ಕೆ ಹಲವು ರೈತರು ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 100 ಎಕರೆಗೂ ಅಧಿಕ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ.
ಬೆಂಗಳೂರು...
Bengaluru: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಉತ್ತಮ ಗುಣಮಟ್ಟದ ಪ್ರೀಮಿಯಂ ಫ್ಲಾಟ್ ಹಾಗೂ ವಿಲ್ಲಾಗಳನ್ನು ಮಾರಾಟ ಮಾಡಲು ಹಮ್ಮಿಕೊಂಡಿದ್ದ ಬೃಹತ್ ಫ್ಲಾಟ್ ಮೇಳದ ಮೊದಲನೆಯ ದಿನವಾದ ಇಂದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅತ್ಯಂತ ಸರಳವಾಗಿ, ಪಾರದರ್ಶಕವಾಗಿ ಹಮ್ಮಿಕೊಂಡಿದ್ದ ಆಯ್ಕೆ ಯೋಜನೆಗೆ ಮೇಳದಲ್ಲಿ ಭಾಗವಹಿಸಿದ ಎಲ್ಲ ಗ್ರಾಹ್ಯಕರೂ ತೃಪ್ತಿ ವ್ಯಕ್ತಪಡಿಸಿದರು. ಫ್ಲಾಟ್ ಆಯ್ಕೆ ಮಾಡಿದ...