ಜಗಳೂರು ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಹೇಳಿಕೆ, ಕಾಂಗ್ರೆಸ್ ಪಕ್ಷಕ್ಕೆ ಭಾರೀ ಚರ್ಚೆಗೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಆ್ಕಯಾದಾಗ, ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಲಾಯಿತು. ಆಗಿನಿಂದಲೇ ಪಕ್ಷದ ಒಳಗಡೆ, ಅಧಿಕಾರ ಹಂಚಿಕೆಯ ಕುರಿತು ಊಹಾಪೋಹಗಳು ಎದ್ದಿದ್ದವು.
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಕುರಿತು, ನಾಯಕತ್ವ ಬದಲಾವಣೆ ಇಲ್ಲವೆಂದು...
Dharwad News: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ನಾಲ್ಕು ಬಣವೆಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಜಾನುವಾರುಗಳಿಗಾಗಿ ಸಾಲ-ಸೂಲ...